Sunday, 22 November 2026 — Suryagagana
11:10 AM
ಸಾಹಿತ್ಯ I ಪಠ್ಯಪುಸ್ತಕಗಳಿಲ್ಲದ ಓದು I ಸೂರ್ಯಗಗನ I ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ I ಯಶಸ್ವಿಯಾಗಿ ನಡೆಸೋಣ I ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ I ಸೂರ್ಯಗಗನ I ಶಿವಮೊಗ್ಗ ರಾಗಿಗುಡ್ಡದಲ್ಲಿ ಕಳಪೆ ಡ್ರೈನೇಜ್ ಕಾಮಗಾರಿ I ಕರವೇ ಕಾವಲು ಪಡೆಯಿಂದ ಪಾಲಿಕೆ ಆಯುಕ್ತರಿಗೆ ಮನವಿ I ಸೂರ್ಯಗಗನ I ಕುವೆಂಪು ವಿವಿ ಲೋಪ ಖಂಡಿಸಿ ನ. 30ರಂದು ಪ್ರತಿಭಟನೆ I ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕುಕ್ಕೆ ಪ್ರಶಾಂತ್ I ಸೂರ್ಯಗಗನ I ಬಸವಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ I ಕಾನೂನು ಕ್ರಮಕ್ಕೆ ಆಗ್ರಹ I ಸೂರ್ಯಗಗನ I ಪ್ರತಿ ಹನಿ ರಕ್ತವೂ ಅಮೂಲ್ಯ, ಅದು ಸದ್ಬಳಕೆಯಾಗಲಿ  I ಜಿಲ್ಲಾಧಿಕಾರಿ ಪ್ರಕಾಶ ಜಿ.ಟಿ.ನಿಟ್ಟಾಲಿ I ಗಾರಾ ಫೌಂಡೇಶನ್ I ನಮ್ಮ ಮಾರ್ನಾಮಿಬೈಲಿನ ಶಾಲೆಯ I ಹಳೆಯ ವಿದ್ಯಾರ್ಥಿಗಳು ನಮ್ಮ ಹೆಮ್ಮೆ I ಶಿಕ್ಷಕಿ ಪೈಜುನ್ನಿಸಾ I ಸೂರ್ಯಗಗನ I ಪೊಲೀಸ್ ತಂಡದ ವಿರುದ್ಧ I ಶಿವಮೊಗ್ಗ ಮಾಧ್ಯಮ ತಂಡಕ್ಕೆ ಜಯ I ಸಾಹಿತ್ಯ I ಪಠ್ಯಪುಸ್ತಕಗಳಿಲ್ಲದ ಓದು I ಸೂರ್ಯಗಗನ I ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ I ಯಶಸ್ವಿಯಾಗಿ ನಡೆಸೋಣ I ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ I ಸೂರ್ಯಗಗನ I ಶಿವಮೊಗ್ಗ ರಾಗಿಗುಡ್ಡದಲ್ಲಿ ಕಳಪೆ ಡ್ರೈನೇಜ್ ಕಾಮಗಾರಿ I ಕರವೇ ಕಾವಲು ಪಡೆಯಿಂದ ಪಾಲಿಕೆ ಆಯುಕ್ತರಿಗೆ ಮನವಿ I ಸೂರ್ಯಗಗನ I ಕುವೆಂಪು ವಿವಿ ಲೋಪ ಖಂಡಿಸಿ ನ. 30ರಂದು ಪ್ರತಿಭಟನೆ I ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕುಕ್ಕೆ ಪ್ರಶಾಂತ್ I ಸೂರ್ಯಗಗನ I ಬಸವಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ I ಕಾನೂನು ಕ್ರಮಕ್ಕೆ ಆಗ್ರಹ I ಸೂರ್ಯಗಗನ I ಪ್ರತಿ ಹನಿ ರಕ್ತವೂ ಅಮೂಲ್ಯ, ಅದು ಸದ್ಬಳಕೆಯಾಗಲಿ  I ಜಿಲ್ಲಾಧಿಕಾರಿ ಪ್ರಕಾಶ ಜಿ.ಟಿ.ನಿಟ್ಟಾಲಿ I ಗಾರಾ ಫೌಂಡೇಶನ್ I ನಮ್ಮ ಮಾರ್ನಾಮಿಬೈಲಿನ ಶಾಲೆಯ I ಹಳೆಯ ವಿದ್ಯಾರ್ಥಿಗಳು ನಮ್ಮ ಹೆಮ್ಮೆ I ಶಿಕ್ಷಕಿ ಪೈಜುನ್ನಿಸಾ I ಸೂರ್ಯಗಗನ I ಪೊಲೀಸ್ ತಂಡದ ವಿರುದ್ಧ I ಶಿವಮೊಗ್ಗ ಮಾಧ್ಯಮ ತಂಡಕ್ಕೆ ಜಯ I
ಸೂರ್ಯಗಗನ

ರೋಟರಿ ಶಿವಮೊಗ್ಗ ಪೂರ್ವ ಪದಾಧಿಕಾರಿಗಳ ಪದಗ್ರಹಣ ಜುಲೈ 11ಕ್ಕೆ : ಅಧ್ಯಕ್ಷರಾಗಿ ಡಿ.ಕಿಶೋರ್ ಕುಮಾರ್ ಆಯ್ಕೆ

ರೋಟರಿ ಶಿವಮೊಗ್ಗ ಪೂರ್ವ ಪದಾಧಿಕಾರಿಗಳ ಪದಗ್ರಹಣ ಜುಲೈ 11ಕ್ಕೆ :  ಅಧ್ಯಕ್ಷರಾಗಿ ಡಿ.ಕಿಶೋರ್ ಕುಮಾರ್ ಆಯ್ಕೆ ಶಿವಮೊಗ್ಗ: ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ನೂತನ ಅಧ್ಯಕ್ಷರಾಗಿ ನೆಪ್ಚೂನ್‌ ಡಿ.ಕಿಶೋರ್‌ಕುಮಾರ್ ಹಾಗೂ ಕಾರ್ಯದರ್ಶಿಯಾಗಿ ಬಿ.ಆರ್.ಧನಂಜಯ್ ಆಯ್ಕೆಯಾಗಿದ್ದಾರೆ. ನಗರದದಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಜುಲೈ…

ರೋಟರಿ ಶಿವಮೊಗ್ಗ ಪೂರ್ವ ಪದಾಧಿಕಾರಿಗಳ ಪದಗ್ರಹಣ ಜುಲೈ 11ಕ್ಕೆ :  ಅಧ್ಯಕ್ಷರಾಗಿ ಡಿ.ಕಿಶೋರ್ ಕುಮಾರ್ ಆಯ್ಕೆ

ಶಿವಮೊಗ್ಗ: ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ನೂತನ ಅಧ್ಯಕ್ಷರಾಗಿ ನೆಪ್ಚೂನ್‌ ಡಿ.ಕಿಶೋರ್‌ಕುಮಾರ್ ಹಾಗೂ ಕಾರ್ಯದರ್ಶಿಯಾಗಿ ಬಿ.ಆರ್.ಧನಂಜಯ್ ಆಯ್ಕೆಯಾಗಿದ್ದಾರೆ.

ನಗರದದಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಜುಲೈ 11ರಂದು ಸಂಜೆ 6ಕ್ಕೆ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗಿದೆ. ನಿಯೋಜಿತ ಜಿಲ್ಲಾ ಗವರ್ನರ್ ಬಿ.ಎಂ.ಭಟ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪದವಿ ಸ್ವೀಕಾರ ಕಾರ್ಯಕ್ರಮ ನಡೆಸಿಕೊಡುವರು.

ರೋಟರಿ ಸಂಸ್ಥೆಯ ವಸಂತ್ ಹೋಬಳಿದಾರ್, ವಲಯ 11ರ ಸಹಾಯಕ ಗವರ್ನರ್ ಲಕ್ಷ್ಮಣ್ ಗೌಡ, ಜೋನಲ್ ಲೆಫ್ಟಿನೆಂಟ್ ಕಿರಣ್‌ಕುಮಾರ್, ನಿಕಟಪೂರ್ವ ಅಧ್ಯಕ್ಷ ಅರುಣ್ ದೀಕ್ಷಿತ್, ನಿಕಟಪೂರ್ವ ಕಾರ್ಯದರ್ಶಿ ಶಶಿಕಾಂತ್ ನಾಡಿಗ್, 2025-26ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿರುವರು.

Gara

Gara

Leave a comment

error: Content is protected !!