Saturday, August 1, 2026
Homeಸೂರ್ಯಗಗನವಿದ್ಯಾರ್ಥಿಗಳಿಗೆ I ಇನ್ಸ್‌ಪೈಯರ್ I ವಿಡಿಯೋ ಸಂವಾದ ಕಾರ್ಯಕ್ರಮ I

ವಿದ್ಯಾರ್ಥಿಗಳಿಗೆ I ಇನ್ಸ್‌ಪೈಯರ್ I ವಿಡಿಯೋ ಸಂವಾದ ಕಾರ್ಯಕ್ರಮ I

ವಿದ್ಯಾರ್ಥಿಗಳಿಗೆ I ಇನ್ಸ್‌ಪೈಯರ್ I ವಿಡಿಯೋ ಸಂವಾದ ಕಾರ್ಯಕ್ರಮ I

ಶಿವಮೊಗ್ಗ,   :  ಇನ್ಸ್‌ಪೈಯರ್ ಎಂಬ ಕಾರ್ಯಕ್ರಮದಲ್ಲಿ “ಇಜ್ಞೆೈಟ್ ಮೈಂಡ್ ಇಜ್ಞೆೈಟ್ ಪಾಸಿಟಿವಿಟಿ” ಎಂಬ ಘೋಷ ವಾಕ್ಯದೊಂದಿಗೆ ವಿಶೇಷ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾಡಳಿತ ಮತ್ತು ನಾಲ್ಕು ಕಲ್ಯಾಣ ಇಲಾಖೆಗಳ ಸಹಯೋಗದೊಂದಿಗೆ ನಡೆದ ಶಿವಮೊಗ್ಗ ಜಿಲ್ಲೆಯ 32 ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು 259 ವಿದ್ಯಾರ್ಥಿ ನಿಲಯಗಳ 6ನೇ ತರಗತಿಯಿಂದ ಇಂಜಿನಿಯರಿಂಗ್ ಓದುತ್ತಿರುವ ಸುಮಾರು 12-13 ಸಾವಿರ ವಿದ್ಯಾರ್ಥಿಗಳೊಂದಿಗೆ ವಿಶೇಷವಾದ ಇನ್ಸ್‌ಪೈಯರ್ (Inspire) ಎಂಬ ವೀಡಿಯೋ ಸಂವಾದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರು ಹಾಗೂ ಮಕ್ಕಳ ತಜ್ಞರಾದ ಡಾ. ಧನಂಜಯ ಸರ್ಜಿರವರು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಕಲಿಕೆಯ ವಿಧಾನ, ಶಿಸ್ತು ಪಾಲನೆ, ಸಮಯ ಪರಿಪಾಲನೆ, ವೈಯಕ್ತಿಕ ಶುಚಿತ್ವ, ದೈಹಿಕ ಮತ್ತು ಮಾನಸಿಕ ಆರೋಗ್ಯದ ಕುರಿತು, ರಕ್ತದ ಒತ್ತಡ (ಬಿ.ಪಿ.), ಹೃದಯಾಘಾತವನ್ನು ತಡೆಯುವ ಕ್ರಮಗಳು, ಯೋಗನಿದ್ರೆ ಹಾಗೂ ಪ್ರತೀ ದಿನ ಕನಿಷ್ಟ 1 ರಿಂದ 2 ಗಂಟೆಗಳ ಪಠ್ಯತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದಾಗುವ ಉಪಯೋಗ ಮತ್ತು ಇತರೆ ಉಪಯುಕ್ತ ಮಾಹಿತಿಯನ್ನು ನೀಡಿದರು.

ಈ ವಿಶೇಷವಾದ ಇನ್ಸ್‌ಪೈಯರ್ ವೀಡಿಯೋ ಸಂವಾದ ಕಾರ್ಯಕ್ರಮದಲ್ಲಿ ಎನ್ ಹೇಮಂತ್, ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಶಿವಮೊಗ್ಗ, ಶ್ರೀನಿವಾಸ ಎಸ್. ಜಿ., ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮಲ್ಲೇಶಪ್ಪ, ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಶ್ರೀಮತಿ ಶೋಭಾ, ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಶ್ರೀಮತಿ ಪ್ರೀತಿ, ಜಿಲ್ಲಾ ಅಧಿಕಾರಿಗಳು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಇವರುಗಳು ಭಾಗವಹಿಸಿ ಯಶಸ್ವಿಯಾಗಿ ನಡೆಸಿಕೊಡಲಾಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I