September 23, 2026

I ಚಾತುರ್ಮಾಸ್ಯ ವ್ರತಾಚರಣೆಯ I ಸಮಾರಂಭ ಉದ್ಘಾಟಿಸಿದ I ಶಿಕ್ಷಣ ಸಚಿವ ಮಧು ಬಂಗಾರಪ್ಪ I

0
IMG-20250710-WA0106

I ಚಾತುರ್ಮಾಸ್ಯ ವ್ರತಾಚರಣೆಯ I ಸಮಾರಂಭ ಉದ್ಘಾಟಿಸಿದ I ಶಿಕ್ಷಣ ಸಚಿವ ಮಧು ಬಂಗಾರಪ್ಪ I

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೋನಳ್ಳಿ ವನದುರ್ಗಾ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ “ಚಾತುರ್ಮಾಸ್ಯ ವ್ರತಾಚರಣೆ” ಸಮಾರಂಭದಲ್ಲಿ ಪಾಲ್ಗೊಂಡು, ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ಜಗದ್ಗುರುಪೀಠದ ಪೀಠಾದೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮವನ್ನು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ, ಮಾತನಾಡಿದರು,

ಈ ಸಂದರ್ಭದಲ್ಲಿ ಮಧು ಬಂಗಾರಪ್ಪನವರು ಸದ್ಗುರುಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಫಲಮಂತ್ರಾಕ್ಷತೆ ಪಡೆದು, ಆಶೀರ್ವಾದ ಪಡೆದರು,

ಸಮಾರಂಭದಲ್ಲಿ ಸಚಿವರಾದ ಮಂಕಾಳ್ ಎಸ್ ವೈದ್ಯ, ಕುಮಟಾ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನಕರ್ ಕೆ ಶೆಟ್ಟಿ, ಶಿರಸಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಭೀಮಣ್ಣ ಟಿ ನಾಯ್ಕ್, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ  ಹರೀಶ್ ಪೂಂಜ, ಮಾಜಿ ಶಾಸಕರಾದ  ಶಿವಾನಂದ ನಾಯ್ಕ್,  ಸುನಿಲ ನಾಯ್ಕ್ ಸೇರಿದಂತೆ ಆರ್ಯ ಈಡಿಗ ನಾಮಧಾರಿ ಸಂಘದ ಅಧ್ಯಕ್ಷರಾದ  ಮಂಜುನಾಥ ನಾಯ್ಕ ಸೇರಿದಂತೆ ಗಣ್ಯರು, ಮುಂಚೂಣಿ ಘಟಕದ ನಾಯಕರು ಹಾಗೂ ವಿವಿಧ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!