Monday, August 3, 2026
Homeಸೂರ್ಯಗಗನI ಕರವೇ ಸ್ವಾಭಿಮಾನಿ I ಬಣಕ್ಕೆ ನೂತನ ನಗರ I ಅಧ್ಯಕ್ಷರ ನೇಮಕ I

I ಕರವೇ ಸ್ವಾಭಿಮಾನಿ I ಬಣಕ್ಕೆ ನೂತನ ನಗರ I ಅಧ್ಯಕ್ಷರ ನೇಮಕ I

I ಕರವೇ ಸ್ವಾಭಿಮಾನಿ I ಬಣಕ್ಕೆ ನೂತನ ನಗರ I ಅಧ್ಯಕ್ಷರ ನೇಮಕ I

ಶಿವಮೊಗ್ಗ :  ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ನಗರ ಘಟಕದ ಅಧ್ಯಕ್ಷರನ್ನಾಗಿ ಜೀವನ್ ಡಿ ಇವರನ್ನು ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಸರ್ವಾನು ಮತದಿಂದ ಜಿಲ್ಲಾ ಘಟಕ ಆಯ್ಕೆ ಮಾಡಿದೆ ಎಂದು ಜಿಲ್ಲಾ ಘಟಕ ತಿಳಿಸಿದೆ,

ಇವರಿಗೆ ನಾಡು ನುಡಿ ನೆಲ ಜಲ ಭಾಷೆ ರೈತ ಪರ ವಿದ್ಯಾರ್ಥಿಪರ ಶೋಷಿತರ ಪರ ಧನಿಯಾಗಿರುವಂತೆ ಆದೇಶ ನೀಡಲಾಗಿದೆ ಅವರು ಪದಾಧಿಕಾರಿಗಳ ಆಯ್ಕೆ ಅಧಿಕಾರ ಹೊಂದಿದ್ದು ಸಂಘಟನೆಗೆ ಯಾವುದೇ ದಕ್ಕೆ ಬರದಂತೆ ಕಾರ್ಯ ನಿರ್ವಹಿಸಬೇಕೆಂದು ಸಂಘಟನೆ ಆಶಿಸುತ್ತದೆ.

ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ರವರು ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ರಾಜ್ಯ ಅಧ್ಯಕ್ಷರ ಮುಖಾಂತರ ಆದೇಶ ಪತ್ರವನ್ನು ನೀಡಲಾಯಿತು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I