Monday, August 3, 2026
Homeಸೂರ್ಯಗಗನI ಜು. 19, 20ಕ್ಕೆ I ಸಂವಹನ ಕೌಶಲ ತರಬೇತಿ I ಕಾರ್ಯಾಗಾರ I

I ಜು. 19, 20ಕ್ಕೆ I ಸಂವಹನ ಕೌಶಲ ತರಬೇತಿ I ಕಾರ್ಯಾಗಾರ I

I ಜು. 19, 20ಕ್ಕೆ I ಸಂವಹನ ಕೌಶಲ ತರಬೇತಿ I ಕಾರ್ಯಾಗಾರ I

ಶಿವಮೊಗ್ಗ: ಜೆಸಿಐ ಶಿವಮೊಗ್ಗ ಶಕ್ತಿ ಮತ್ತು ಜೆಸಿಐ ಶಿವಮೊಗ್ಗ ಬೆಳ್ಳಿ ಸಂಸ್ಥೆಗಳ ವತಿಯಿಂದ ನಗರದ ಮಥುರಾ ಪ್ಯಾರಾಡೈಸ್‌ನಲ್ಲಿ ಜುಲೈ 19 ಮತ್ತು 20ರಂದು ಪರಿಣಾಮಕಾರಿ ಸಾರ್ವಜನಿಕ ಸಂವಹನ ಕೌಶಲ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

  ಜೆಸಿಐ ಸಂಸ್ಥೆಯ ಡಾ. ಎಸ್.ವಿ.ಶಾಸ್ತ್ರಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಳ್ಳುವರು. ಜೆಸಿಐ ಸಂಸ್ಥೆಯ ಪ್ರವೀಣ್ ದೇಶಪಾಂಡೆ, ನಿವೇದಿತಾ, ವಿನೀತ್ ತರಬೇತುದಾರರಾಗಿ ಪಾಲ್ಗೊಳ್ಳುವರು. ಜೆಸಿಐ ಶಿವಮೊಗ್ಗ ಶಕ್ತಿ ಸಂಸ್ಥೆಯ ಅಧ್ಯಕ್ಷೆ ಸ್ವಾತಿ ಎಸ್.ಎಂ., ಜೆಸಿಐ ಶಿವಮೊಗ್ಗ ಬೆಳ್ಳಿ ಸಂಸ್ಥೆಯ ಅಧ್ಯಕ್ಷೆ ಶಿಲ್ಪಾ ಎನ್. ಸೇರಿದಂತೆ ಮತ್ತಿತರರು ಉಪಸ್ಥಿತರಿರುವರು. ಎರಡು ದಿನದ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲು ಮೊಬೈಲ್ ಸಂಖ್ಯೆ 8050114993 ಸಂಪರ್ಕಿಸಬಹುದಾಗಿದೆ ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಜಿ ಗಣೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I