Monday, August 3, 2026
Homeಸೂರ್ಯಗಗನ  I 500 ಕೋಟಿ ಪ್ರಯಾಣ I ಮುಟ್ಟಿದ ಗ್ಯಾರಂಟಿ ಸ್ತ್ರೀ ಶಕ್ತಿ ಯೋಜನೆ I

  I 500 ಕೋಟಿ ಪ್ರಯಾಣ I ಮುಟ್ಟಿದ ಗ್ಯಾರಂಟಿ ಸ್ತ್ರೀ ಶಕ್ತಿ ಯೋಜನೆ I

  I 500 ಕೋಟಿ ಪ್ರಯಾಣ I ಮುಟ್ಟಿದ ಗ್ಯಾರಂಟಿ ಸ್ತ್ರೀ ಶಕ್ತಿ ಯೋಜನೆ I

ಶಿವಮೊಗ್ಗ : ಸ್ತ್ರೀ ಶಕ್ತಿ ಯೋಜನೆಯಲ್ಲಿ ಯಶಸ್ವಿಯಾಗಿ 500 ಕೋಟಿ ಪ್ರಯಾಣಗಳು ಮುಟ್ಟಿದ ಈ ಸಂದರ್ಭದಲ್ಲಿ , ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಇಂದು ಜಿಲ್ಲಾ ಹಾಗೂ ತಾಲ್ಲೂಕು ಗ್ಯಾರಂಟಿ ಅಭಿವೃದ್ಧಿ ಪ್ರಾಧಿಕಾರದ ಮಾನ್ಯ ಜಿಲ್ಲಾ ಹಾಗೂ ತಾಲ್ಲೂಕು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇತೃತ್ವದಲ್ಲಿ ಕೆಎಸ್ ಆರ್ ಟಿಸಿ ವಾಹನ ಪೂಜೆ ಹಾಗೂ ಸಿಹಿ ಹಂಚಿಕೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು

ಈ ಸಂದರ್ಭದಲ್ಲಿ ವಾಹನ ಚಾಲಕರಿಗೆ ಹಾಗೂ ನಿರ್ವಾಹಕರಿಗೆ ಸನ್ಮಾನಿಸಿ ಸಿಹಿ ಹಂಚಲಾಯಿತು

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಯ ಅಧ್ಯಕ್ಷರು, ವಿಧಾನಪರಿಷತ್ ಸದಸ್ಯರಾದ ಬಲ್ಕಿಷ್ ಬಾನು, ಕಾಂಗ್ರೆಸ್ ಮುಖಂಡರಾದ ಹೆಚ್.ಸಿ ಯೋಗಿಶ್, ಸೇರಿದಂತೆ ಇತರರು ಉಪಸ್ಥಿತರಿದ್ದರು,

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I