Sunday, August 2, 2026
Homeಸೂರ್ಯಗಗನI ಯುವನಿಧಿ ಯೋಜನೆಯ I ನೋಂದಣಿ ಅಭಿಯಾನ I ಆರಂಭ I

I ಯುವನಿಧಿ ಯೋಜನೆಯ I ನೋಂದಣಿ ಅಭಿಯಾನ I ಆರಂಭ I

I ಯುವನಿಧಿ ಯೋಜನೆಯ I ನೋಂದಣಿ ಅಭಿಯಾನ I ಆರಂಭ I

ಶಿವಮೊಗ್ಗ, : ರಾಜ್ಯ ಸರ್ಕಾರದ ಐದನೇಯ ಗ್ಯಾರಂಟಿ ಯೋಜನೆಯಾದ ಯುವನಿಧಿ -2025ರ ಯೋಜನೆಯ ನೋಂದಣಿ ಅಭಿಯಾನ ಆರಂಭವಾಗಿದ್ದು, 2023, 2024 ಮತ್ತು 2025ರಲ್ಲಿ ಯಾವುದೇ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ ಉತ್ತೀರ್ಣ ಅಭ್ಯರ್ಥಿಗಳು ಫಲಿತಾಂಶ ಪ್ರಕಟವಾದ 180 ದಿನಗಳ ನಂತರವೂ ಸಾರ್ವಜನಿಕ/ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಸಿಗದವರು ಹಾಗೂ ಸ್ವಯಂ ಉದ್ಯೋಗ ಮಾಡದವರು, ಉನ್ನತ ವ್ಯಾಸಂಗ ಮುಂದುವರೆಸದೇ ಇರುವವರು ನೋಂದಣಿ ಮಾಡಿಕೊಳ್ಳುವುದು. ಮಾಹೆಯಾನ ನಿರುದ್ಯೋಗ ಭತ್ಯೆ ಪದವೀಧರರಿಗೆ ರೂ. 3000/- ಮತ್ತು ಡಿಪ್ಲೋಮಾ ಪದವೀದರರಿಗೆ ರೂ. 1500/- ಗಳನ್ನು ಖಾತೆಗೆ ನೇರ ನಗದು ಮೂಲಕ ನೀಡಲಾಗುವುದು.

ಆರ್ಹ ಯುವಜನರು ಸೇವಾ ಸಿಂಧು ಪೋರ್ಟಲ್ ಅಥವಾ ಹತ್ತಿರದ ಗ್ರಾಮ ಒನ್, ಶಿವಮೊಗ್ಗ ಒನ್ ಕೇಂದ್ರಗಳಲ್ಲಿ ಆಗಸ್ಟ್ 07 ರೊಳಗಾಗಿ ನೋಂದಾಯಿಸಿಕೊಳ್ಳುವತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ. ದೂ.ಸಂ.: 08182-255293/ 9380663606 ಇವರುಗಳನ್ನು ಸಂಪರ್ಕಿಸುವುದು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I