Sunday, August 2, 2026
Homeಸೂರ್ಯಗಗನI ಮಾರ್ಷಲ್ ಆರ್ಟ್ಸ್ I ವಿದ್ಯಾರ್ಥಿಗಳಿಗೆ ಶುಭ ಹಾರೈಕೆ I

I ಮಾರ್ಷಲ್ ಆರ್ಟ್ಸ್ I ವಿದ್ಯಾರ್ಥಿಗಳಿಗೆ ಶುಭ ಹಾರೈಕೆ I

I ಮಾರ್ಷಲ್ ಆರ್ಟ್ಸ್ I ವಿದ್ಯಾರ್ಥಿಗಳಿಗೆ ಶುಭ ಹಾರೈಕೆ I

ಶಿವಮೊಗ್ಗ: ಬೆಂಗಳೂರು ಕಿಂಗ್ ಕಿಕ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ವತಿಯಿಂದ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಗೆ ಶಿವಮೊಗ್ಗದ ಸ್ಕಂದ ಅಕಾಡೆಮಿ ಅಧ್ಯಕ್ಷ ಮೋಹನ್ ಮತ್ತು ಸಹ ಅಧ್ಯಕ್ಷ ಮತ್ತು ಕರಾಟೆ ತರಬೇತರಾದ ಜ್ಯೋತಿ ಲಕ್ಷ್ಮಿ ಹಾಗೂ ಮುಖ್ಯ ತರಬೇತಿದಾರ ಶಬರೀಶ್ ಇವರ ನೇತೃತ್ವದಲ್ಲಿ ಸುಮಾರು ೯ ಜನ ವಿದ್ಯಾರ್ಥಿಗಳು ಜಿಲ್ಲೆಯಿಂದ ಸ್ಪರ್ದಿಸಿದ್ದರು.

ಈ ಸ್ಪರ್ಧೆಯಲ್ಲಿ ಭಾಗಿಯಾದಂತಹ ೯ ವಿದ್ಯಾರ್ಥಿಗಳಲ್ಲಿ ಮೊದಲನೇ ಬಹುಮಾನ ಒಬ್ಬರು ಎರಡನೆಯ ಬಹುಮಾನವನ್ನು ಐವರು ಮತ್ತು ಮೂರನೇ ಬಹುಮಾನವನ್ನು ಇಬ್ಬರು ಗೆದ್ದು ಶಿವಮೊಗ್ಗದ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇವರೊಂದಿಗೆ ಕಿಂಗ್ ಕಿಕ್ ಮಾರ್ಷಲ್ ಆರ್ಟ್ಸ್‌ನ ಮುಖ್ಯ ಗುರು ಆರುಮುಗಂ ಮತ್ತು ಸಹ ಗುರು ದೇವರಾಜ್ ಅವರು ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I