Saturday, August 1, 2026
Homeಸೂರ್ಯಗಗನI ಮಹಿಳಾ ಸಬಲೀಕರಣಕ್ಕೆ I ವಸ್ತು ಪ್ರದರ್ಶನಗಳು ಪೂರಕವಾದ ಬೆಳವಣಿಗೆ I ಮಾಜಿ ಉಪ ಮುಖ್ಯಮಂತ್ರಿ...

I ಮಹಿಳಾ ಸಬಲೀಕರಣಕ್ಕೆ I ವಸ್ತು ಪ್ರದರ್ಶನಗಳು ಪೂರಕವಾದ ಬೆಳವಣಿಗೆ I ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪI

I ಮಹಿಳಾ ಸಬಲೀಕರಣಕ್ಕೆ I ವಸ್ತು ಪ್ರದರ್ಶನಗಳು ಪೂರಕವಾದ ಬೆಳವಣಿಗೆ I ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪI

ಶಿವಮೊಗ್ಗ : ನಗರದ ಶ್ರೀ ಸಾಯಿ ಇವೆಂಟ್ಸ್ ಪ್ರೆಸೆಂಟ್ಸ್ ಹಾಗೂ ಜೆಸಿಐ ಶಿವಮೊಗ್ಗ ಭಾವನ ಸಹಯೋಗದೊಂದಿಗೆ ಶುಭ ಮಂಗಳ ಸಮುದಾಯ ಭವನದಲ್ಲಿ ನಡೆಯುತ್ತಿರುವ ‘ಶಿವಮೊಗ್ಗ ಕಾರ್ನಿವಲ್ ‘ ವಸ್ತು ಪ್ರದರ್ಶನವನ್ನು ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ ಎಸ್ ಈಶ್ವರಪ್ಪ ನವರು ಉದ್ಘಾಟಿಸಿದರು,

ನಂತರ ಮಾತನಾಡಿದ ಅವರು ಈ ರೀತಿಯ ಶಿವಮೊಗ್ಗ ಕಾರ್ನಿವಲ್ ಅಂತಹ ವಸ್ತು ಪ್ರದರ್ಶನಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾದ ಬೆಳವಣಿಗೆಗಳು ಜೆಸಿಐ ಶಿವಮೊಗ್ಗ ಭಾವನ ಸಂಸ್ಥೆಯು ವಿಶೇಷವಾಗಿ ಮಹಿಳೆಯರಿಗೆ ವಿನೂತನ ರೀತಿಯ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದ್ದು ಶ್ರೀ ಸಾಯಿ ಇವೆಂಟ್ಸ್ ರವರ ಸಹಯೋಗದೊಂದಿಗೆ ಈ ಎರಡು ದಿನಗಳ ಕಾಲ ನಡೆಯುತ್ತಿರುವ ಅದ್ಭುತವಾದ ವಸ್ತು ಪ್ರದರ್ಶನವು ಯಶಸ್ವಿಯಾಗಲೆಂದು ಶುಭ ಹಾರೈಸಿದರು,

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಶಿವಮೊಗ್ಗ ಭಾವನದ ಅಧ್ಯಕ್ಷರಾದ ಜೆಸಿ ರೇಖಾ ರಂಗನಾಥ್ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜೆಸಿಐ ವಲಯ ಅಧ್ಯಕ್ಷರಾದ ಗೌರೀಶ್ ಭಾರ್ಗವ, ಯುವ ಮುಖಂಡರಾದ ಹೆಚ್‌.ಪಿ.ಗಿರೀಶ್, ಸಮಾಜ ಸೇವಕಿ ಪುಷ್ಪಾ ಶೆಟ್ಟಿ, ನಗರದ ಪ್ರಖ್ಯಾತ ವೈದ್ಯರುಗಳಾದ ಡಾ.ರಾಹುಲ್, ಡಾ.ಸಂಧ್ಯಾ, ಡಾ. ವಿದ್ಯಾ, ಡಾ ಸೌಮ್ಯ ರಾಣಿ, ವಕೀಲರಾದ ಅಲಿಯ ಶರಾವತಿ ಮಹಿಳಾ ಸಂಘದ ಅಧ್ಯಕ್ಷರಾದ ಶಶಿಕಲಾ, ಪ್ರಮುಖರಾದ ಭಾರತೀಯ ರಾಮಕೃಷ್ಣ, ಸಾಯಿವರಂ ನ ಮಾಲೀಕರಾದ ಪ್ರಮೀಳಾ, ಸಾಯಿ ಇವೆಂಟ್ಸ್ನ ಸೋಮೇಶ್ ಸಿಹಿಮೊಗ್ಗೆ , ರಾಜೇಶ್ವರಿಸೋಮೇಶ್ , ರಾಜೇಶ್ , ಹೂವಿತ , ಜೆಸಿಐ ಭಾವನದ ಕಾರ್ಯದರ್ಶಿ ಚೈತ್ರ ಪಿ ಸಜ್ಜನ್ , ಹಾಗೂ ಜೆಸಿಐ ಭಾವನದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I