I ಪತ್ರಿಕಾ ದಿನಾಚರಣೆ I ಹಾಗು ಪ್ರತಿಭಾ ಪುರಸ್ಕಾರ I ಕಾರ್ಯಕ್ರಮ I
ಶಿಕಾರಿಪುರ : ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಹಾಗು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ರಾಜ್ಯ ಸಮಿತಿ ನಿರ್ದೇಶಕರು ರವಿಕುಮಾರ್ ಉದ್ಘಾಟಿಸಿದರು. ಜಿಲ್ಲಾ ಉಪಾಧ್ಯಕ್ಷರು ಹುಚ್ಚರಾಯಪ್ಪ, ಪ್ರಧಾನ ಕಾರ್ಯದರ್ಶಿ ಅರುಣ್, ಖಜಾಂಚಿ ರಂಜಿತ್, ತಾಲ್ಲೂಕು ಟ್ರಸ್ಟ್ ಅಧ್ಯಕ್ಷ ಬಸವರಾಜ್ ಸೇರಿದಂತೆ ಎಲ್ಲಾ ತಾಲ್ಲೂಕು ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.


