Sunday, August 2, 2026
Homeಸೂರ್ಯಗಗನI ಸಮಾಜಮುಖಿ I ಬಸವರಾಜ್ ಕೊರವರ್ I ಕೊಲೆಗೆ ಸಂಚು I 

I ಸಮಾಜಮುಖಿ I ಬಸವರಾಜ್ ಕೊರವರ್ I ಕೊಲೆಗೆ ಸಂಚು I 

I ಸಮಾಜಮುಖಿ I ಬಸವರಾಜ್ ಕೊರವರ್ I ಕೊಲೆಗೆ ಸಂಚು I 

ಧಾರವಾಡ : ಸಾಮಾಜಿಕ ಹೋರಾಟಗಾರ ಬಸವರಾಜ ಕೊರವರ ಕೊಲೆಗೆ ಸಂಚು ನಡೆದಿದೆ ಎಂಬ ಮಾಹಿತಿ ಗುಪ್ತಚರ ಇಲಾಖೆಯಿಂದ ಹೊರ ಬಿದ್ದಿದೆ,, ನಿಖರ ಮಾಹಿತಿಯಂತೆ ಧಾರವಾಡ ಜಿಲ್ಲೆಯಲ್ಲಿ ಪೊಲೀಸರು ತೀವ್ರ ಕಟ್ಟೇಚ್ಚರ ವಹಿಸಿದ್ದಾರೆಂದು ತಿಳಿದು ಬಂದಿದೆ.

ಜಿಪಂ ಸದಸ್ಯ ಯೋಗಿಶ್ ಸುಫಾರಿ ಕೊಲೆ ಹತ್ಯೆ ಸೇರಿದಂತೆ ಹಲವು ಪ್ರಮುಖ ಪ್ರಕರಣಗಳನ್ನ ಹೊರಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಸವರಾಜ ಕೊರವರ್ ಅವರು, ಜನಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುವುದನ್ನ ಬಹುತೇಕರು ಗುರುತಿಸಿದ್ದಾರೆ.

ಬಡವರ ಮಗನೆಂದೆ ಖ್ಯಾತಿ ಪಡೆದಿರುವ ಬಸವರಾಜ ಕೊರವರ್ ಅವರನ್ನ ಕೊಲೆ ಮಾಡಲು ಸಂಚು ರೂಪಿಸಿರುವ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ಬಂದಿದೆ. ಈ ಕುರಿತು ಬಸವರಾಜ ಕೊರವರ್ ಅವರಿಂದಲೂ ವಿಚಾರಣೆ ಮೂಲಕ ಸುಳಿವುಗಳನ್ನು ಕಲೆ ಹಾಕಲಾಗಿದೆ ಎನ್ನುವ ವಾಸ್ತವ ಸುದ್ದಿಗಳಿದೆ,

ಬಸವರಾಜ ಕೊರವರ್ ಅವರ ಕೊಲೆಯ ಸಂಚಿನ ನಿಖರತೆಯನ್ನ ಪೊಲೀಸರು ಪತ್ತೆ ಮಾಡಲು ಮುಂದಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಗಂಭೀರವಾಗಿ ಪರಿಗಣಿಸಿ ವಿಚಾರಣೆ ನಡೆಸುತ್ತಿರುವುದು ಸಧ್ಯದ ಸ್ಥಿತಿ ಆಗಿದೆ,

ಒಟ್ಟಿನಲ್ಲಿ ಸಾಮಾಜಿಕ ನ್ಯಾಯ ಎನ್ನುವುದು ರಾಜ್ಯದಲ್ಲಿ ಮರಿಚಿಕೆ ಆದಂತಿದೆ, ಈ ಕೂಡಲೇ ಗೃಹ ಇಲಾಖೆ ತ್ವರಿತಗತಿಯಲ್ಲಿ ಪತ್ತೆ ಹಚ್ಚಬೇಕು, ಹಾಗೂ ಸಮಾಜಮುಖಿ ಹೋರಾಟಗಾರ ಬಸವರಾಜ್ ಕೊರವರ್ ಅವರಿಗೆ ಅವರ ಕುಟುಂಬ ವರ್ಗದವರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಸೂರ್ಯಗಗನ ಈ ಮೂಲಕ ಒತ್ತಾಯಿಸುತ್ತದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I