Monday, August 3, 2026
Homeಸೂರ್ಯಗಗನI ನ್ಯಾಯಮೂರ್ತಿಗಳಿಗೆ I ಅಧಿಕಾರ ಪ್ರಮಾಣ ವಚನ ಭೋದಿಸಿದ I ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...

I ನ್ಯಾಯಮೂರ್ತಿಗಳಿಗೆ I ಅಧಿಕಾರ ಪ್ರಮಾಣ ವಚನ ಭೋದಿಸಿದ I ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ I

I ನ್ಯಾಯಮೂರ್ತಿಗಳಿಗೆ I ಅಧಿಕಾರ ಪ್ರಮಾಣ ವಚನ ಭೋದಿಸಿದ I ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ I

ಬೆಂಗಳೂರು, : ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ, ನ್ಯಾಯಮೂರ್ತಿಗಳಾದ ಜಯಂತ್ ಬ್ಯಾನರ್ಜಿ ಮತ್ತು ದಿನೇಶ್ ಕುಮಾರ್ ಸಿಂಗ್ ಅವರು ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವಾನ್ವಿತ ನ್ಯಾಯಮೂರ್ತಿಗಳಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ವಿಭು ಬಖ್ರು, ನ್ಯಾಯಮೂರ್ತಿಗಳಾದ ವಿ. ಕಾಮೇಶ್ವರ ರಾವ್, ಕಾನೂನು, ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ.ಪಾಟೀಲ್, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ  ಡಾ. ಶಾಲಿನಿ ರಜನೀಶ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಕೆ.ಜಿ. ಜಗದೀಶ್, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ಹಿರಿಯ ವಕೀಲರು, ಇತರೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I