I ಈದ್ಗಾ ಮೈದಾನ I ಪಾಲಿಕೆ ಆಯುಕ್ತರಿಗೆ I ರಾಷ್ಟ್ರ ಭಕ್ತ ಬಳಗದಿಂದ I ಮನವಿ I
ಶಿವಮೊಗ್ಗ : ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪನವರು ಹಾಗೂ ರಾಷ್ಟ್ರ ಭಕ್ತ ಬಳಗದ ಪ್ರಮುಖ ಮುಖಂಡರು ಡಿಸಿ ಕಚೇರಿ ಮುಂಭಾಗದಲ್ಲಿ ಇರುವ ಆಟದ ಮೈದಾನದ ಕುರಿತಾಗಿ ಮಹಾನಗರ ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿ ದಾಖಲೆ ಸಹಿತ ಮನವಿ ಸಲ್ಲಿಸಿದರು,
ಈ ಸಂದರ್ಭದಲ್ಲಿ ರಾಷ್ಟ್ರ ಭಕ್ತ ಬಳಗದ ಕಾನೂನು ವಿಭಾಗದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
