Monday, 2 November 2026 — Suryagagana
03:41 PM
ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I
ಸೂರ್ಯಗಗನ

I ರೋಟರಿ ರಿವರ್‌ಸೈಡ್ ಸಂಸ್ಥೆಯಿಂದ I ನಿರಂತರ ಸೇವಾ ಕಾರ್ಯ I ವಿಶ್ವನಾಥ ನಾಯಕ I

I ರೋಟರಿ ರಿವರ್‌ಸೈಡ್ ಸಂಸ್ಥೆಯಿಂದ I ನಿರಂತರ ಸೇವಾ ಕಾರ್ಯ I ವಿಶ್ವನಾಥ ನಾಯಕ I ಶಿವಮೊಗ್ಗ: ರೋಟರಿ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕೆಲಸಗಳನ್ನು ಮಾಡುವ ಜತೆಯಲ್ಲಿ ಸಂಕಷ್ಟದಲ್ಲಿ ಇರುವವರಿಗೆ ನೆರವು ಒದಗಿಸುವ ಕೆಲಸ ಮಾಡುತ್ತಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ…

I ರೋಟರಿ ರಿವರ್‌ಸೈಡ್ ಸಂಸ್ಥೆಯಿಂದ I ನಿರಂತರ ಸೇವಾ ಕಾರ್ಯ I ವಿಶ್ವನಾಥ ನಾಯಕ I

ಶಿವಮೊಗ್ಗ: ರೋಟರಿ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕೆಲಸಗಳನ್ನು ಮಾಡುವ ಜತೆಯಲ್ಲಿ ಸಂಕಷ್ಟದಲ್ಲಿ ಇರುವವರಿಗೆ ನೆರವು ಒದಗಿಸುವ ಕೆಲಸ ಮಾಡುತ್ತಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ರಿವರ್‌ಸೈಡ್ ಸಂಸ್ಥೆ ಅಧ್ಯಕ್ಷ ವಿಶ್ವನಾಥ ನಾಯಕ ಹೇಳಿದರು.

ಸವಳಂಗ ರಸ್ತೆಯ ಸುಶೋಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನವೀನ್ ಎಂಬ ಪ್ಯಾಸೆಂಜರ್ ಆಟೋ ಚಾಲಕರಿಗೆ ತಕ್ಷಣದ ನೆರವು ಒದಗಿಸಿದರು. ನಂತರ ಮಾತನಾಡಿ, ಸಮಾಜದಲ್ಲಿ ಮಾನವೀಯತೆ, ಸೇವಾ ಮನೋಭಾವ ಮತ್ತು ಸಹಕಾರದ ನಿಜವಾದ ಮಾದರಿಯನ್ನು ತೋರಿಸಿರುವುದು ರೋಟರಿ ಸಂಸ್ಥೆ ಎಂದು ತಿಳಿಸಿದರು.

ವೈದ್ಯಕೀಯ ವೃತ್ತಿಯ ಧರ್ಮವನ್ನು ಕಾಪಾಡಿಕೊಂಡು, ಬಡ ರೋಗಿಗಳಿಗೆ ಸಹಾನುಭೂತಿಯಿಂದ ನೆರವಾಗುತ್ತಿರುವ ಡಾ. ಪ್ರದೀಪ್ ಅವರ ಸೇವಾ ಮನೋಭಾವವು ಸಮಾಜಕ್ಕೆ ಮಾದರಿಯಾಗಿದೆ ಎಂದರು.

ನವೀನ್ ಅವರು ಕಿಡ್ನಿ ಮತ್ತು ಲಿವರ್ ವೈಫಲ್ಯದಿಂದ ಬಳಲುತ್ತಿದ್ದು, ಅತೀವ ಗಂಭೀರ ಪರಿಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ವೈದ್ಯಕೀಯ ವೆಚ್ಚದ ಭಾರವನ್ನು ಹೊರುವ ಸ್ಥಿತಿಯಲ್ಲಿಲ್ಲ. ಈ ವಿಚಾರ ತಿಳಿದು ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ಪದಾಧಿಕಾರಿಗಳು ನೆರವು ಒದಗಿಸಿದರು.

ಅಧ್ಯಕ್ಷ ವಿಶ್ವನಾಥ್ ನಾಯಕ ಅವರು ಹೆಚ್ಚಿನ ಮೊತ್ತವನ್ನು ನೀಡಿದರು. ಸದಸ್ಯರಾದ ರುಥ್ವಿಕ್ ಮಲ್ಲೇಶ್, ಇತರ ರೋಟರಿ ಮಿತ್ರರು ಸಹ ಕೈಜೋಡಿಸಿದರು.

ರೋಟರಿ ಕ್ಲಬ್ ಶಿವಮೊಗ್ಗ ರಿವರ್‌ಸೈಡ್ ಸಂಸ್ಥೆ ಕಾರ್ಯದರ್ಶಿ ನಿತಿನ್ ಯಾದವ್, ಕ್ಲಬ್ ಸರ್ವೀಸ್ ನಿರ್ದೇಶಕ ರಾಜೇಂದ್ರ ಕುಮಾರ್, ಸುಜಯಾ ಇತರರು ಇದ್ದರು.

Gara

Gara

Leave a comment

error: Content is protected !!