Sunday, August 2, 2026
Homeಸೂರ್ಯಗಗನI ಮನೆ-ಮನೆಗೆ ಪೊಲೀಸ್ I ಕಾರ್ಯಕ್ರಮಕ್ಕೆ ಚಾಲನೆ I ಜಿ.ಕೆ.ಮಿಥುನ್ ಕುಮಾರ್ I

I ಮನೆ-ಮನೆಗೆ ಪೊಲೀಸ್ I ಕಾರ್ಯಕ್ರಮಕ್ಕೆ ಚಾಲನೆ I ಜಿ.ಕೆ.ಮಿಥುನ್ ಕುಮಾರ್ I

I ಮನೆ-ಮನೆಗೆ ಪೊಲೀಸ್ I ಕಾರ್ಯಕ್ರಮಕ್ಕೆ ಚಾಲನೆ I ಜಿ.ಕೆ.ಮಿಥುನ್ ಕುಮಾರ್ I

ಶಿವಮೊಗ್ಗ, : ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರೊಂದಿಗೆ ಪೊಲೀಸ್ ಇಲಾಖೆಯ ಉತ್ತಮ ಹಾಗೂ ಸ್ನೇಹಪರ ಸಂಬಧವನ್ನು ಬೆಸೆದು ಸೌಹಾರ್ದ ಸಮಾಜ ನಿರ್ಮಿಸುವ ಉದ್ದೇಶದಿಂದ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಜಾರಿಗೊಳಿಸಲಾಗಿದ್ದು, ಜು.24 ರ ಸಂಜೆ 4 ಗಂಟೆಗೆ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಆರ್‌ಎಸ್ ಪಾರ್ಕ್ ನಲ್ಲಿ ‘ಮನೆ ಮನೆ ಪೊಲೀಸ್’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.

ಸಮಾಜದಲ್ಲಿ ಆಗಬಹುದಾದ ಅಪರಾಧಗಳನ್ನು ತಡೆದು ಘಟಿಸಿದ ಅಪರಾಧಗಳನ್ನು ಪರಿಣಾಮಕಾರಿಯಾಗಿ ಪತ್ತೆ ಮಾಡಲು ಹಾಗೂ ಪೊಲೀಸ್ ವ್ಯವಸ್ಥೆಯಲ್ಲಿ ಸಾರ್ವಜನಿಕರ ಸಹಭಾಗಿತ್ವವನ್ನು ಹೆಚ್ಚಿಸಿ, ಇಲಾಖೆಯನ್ನು ಸಾರ್ವಜನಿಕ ಸ್ನೇಹಿಯಾಗಿಸಿ, ಸಮಾಜಕ್ಕೆ ಉತ್ತಮ ಸಕ್ರಿಯ ಪೊಲೀಸ್ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಮಹಾತ್ವಾಕಾಂಕ್ಷೆಯ ‘ಮನೆ-ಮನೆ ಪೊಲೀಸ್’ ಯೋಜನೆ ಜಾರಿಗೊಳಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I