Sunday, 1 November 2026 — Suryagagana
12:24 PM
ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ರಾಮಾಯಣ ಮಹಾಕಾವ್ಯ I ಮಾನವೀಯತೆಯ ಮಹತ್ವ ಸಾರುವ ಸಂದೇಶ I ಎಸ್ ಮಧು ಬಂಗಾರಪ್ಪ I ಸೂರ್ಯಗಗನ I ದಸರಾ ಅಂಬಾರಿ ಮೆರವಣಿಗೆ ಅವಘಡ I ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು I ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ರಾಮಾಯಣ ಮಹಾಕಾವ್ಯ I ಮಾನವೀಯತೆಯ ಮಹತ್ವ ಸಾರುವ ಸಂದೇಶ I ಎಸ್ ಮಧು ಬಂಗಾರಪ್ಪ I ಸೂರ್ಯಗಗನ I ದಸರಾ ಅಂಬಾರಿ ಮೆರವಣಿಗೆ ಅವಘಡ I ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು I ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ I
ಸೂರ್ಯಗಗನ

 I ಮಾಸ್ತಿ ಕನ್ನಡದ ಆಸ್ತಿ I ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ I

 I ಮಾಸ್ತಿ ಕನ್ನಡದ ಆಸ್ತಿ I ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ I ಶಿವಮೊಗ್ಗ :  ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗ್ರಾಮಕ್ಕೆ ಭೇಟಿ ನೀಡಿದ ವೇಳೆ…

 I ಮಾಸ್ತಿ ಕನ್ನಡದ ಆಸ್ತಿ I ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ I

ಶಿವಮೊಗ್ಗ :  ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಆಧುನಿಕ ಕನ್ನಡ ಸಣ್ಣಕತೆಗಳ ಜನಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ “ಡಾ. ಮಾಸ್ತಿ ವೆಂಕಟೇಶ್ ಅಯ್ಯಂಗಾರ್” ಅವರ ಪುತ್ಥಳಿಗೆ ಮಲಾರ್ಪಣೆ ಮಾಡುವ ಮೂಲಕ ಗೌರವ ಸಮರ್ಪಿಸಿದರು. ನಂತರ ಮಾಲೂರಿನ ಕರ್ನಾಟಕ ಪಬ್ಲಿಕ್ ಶಾಲೆಯ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಮ್ಮ ಸಂಬಳದ 5ಲಕ್ಷ ರೂ ಗಳನ್ನು ಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡುವುದಾಗಿ ಘೋಷಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ಶ್ರೀ ಕೆ.ವೈ ನಂಜೇಗೌಡ್ರು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಅನಿಲ್ ಕುಮಾರ್, ಶ್ರೀ ಇಂಚರ ಗೋವಿಂದರಾಜು, OSSAT ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಜನಾರ್ಧನ್ ಟಕ್ಕರ್ ಹಾಗೂ ಶ್ರೀಮತಿ ಲಿಂಡಾ ಜನಾರ್ಧನ್ ಟಕ್ಕರ್ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು

Gara

Gara

Leave a comment

error: Content is protected !!