Sunday, 1 November 2026 — Suryagagana
12:23 PM
ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ರಾಮಾಯಣ ಮಹಾಕಾವ್ಯ I ಮಾನವೀಯತೆಯ ಮಹತ್ವ ಸಾರುವ ಸಂದೇಶ I ಎಸ್ ಮಧು ಬಂಗಾರಪ್ಪ I ಸೂರ್ಯಗಗನ I ದಸರಾ ಅಂಬಾರಿ ಮೆರವಣಿಗೆ ಅವಘಡ I ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು I ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ರಾಮಾಯಣ ಮಹಾಕಾವ್ಯ I ಮಾನವೀಯತೆಯ ಮಹತ್ವ ಸಾರುವ ಸಂದೇಶ I ಎಸ್ ಮಧು ಬಂಗಾರಪ್ಪ I ಸೂರ್ಯಗಗನ I ದಸರಾ ಅಂಬಾರಿ ಮೆರವಣಿಗೆ ಅವಘಡ I ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು I ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ I
ಸೂರ್ಯಗಗನ

I ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಿಸಿದೆ I ಉನ್ನತ ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿ I :ಸಚಿವ ಮಧು ಬಂಗಾರಪ್ಪ I

I ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಿಸಿದೆ I ಉನ್ನತ ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿ I :ಸಚಿವ ಮಧು ಬಂಗಾರಪ್ಪ I ಶಿವಮೊಗ್ಗ : ಯಾವುದೇ ಪಕ್ಷಕ್ಕೆ ಸೇರಿದರೂ, ತಾರತಮ್ಯ ಮಾಡದೇ ಅಭಿವೃದ್ದಿ ಕಾರ್ಯಗಳನ್ನು ಮಾಡುವುದು ನಮ್ಮ ಕರ್ತವ್ಯ. ಪಕ್ಷಾತೀತವಾಗಿ ಸಮಸ್ಯೆಳನಗಳನ್ನು…

I ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಿಸಿದೆ I ಉನ್ನತ ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿ I :ಸಚಿವ ಮಧು ಬಂಗಾರಪ್ಪ I

ಶಿವಮೊಗ್ಗ : ಯಾವುದೇ ಪಕ್ಷಕ್ಕೆ ಸೇರಿದರೂ, ತಾರತಮ್ಯ ಮಾಡದೇ ಅಭಿವೃದ್ದಿ ಕಾರ್ಯಗಳನ್ನು ಮಾಡುವುದು ನಮ್ಮ ಕರ್ತವ್ಯ. ಪಕ್ಷಾತೀತವಾಗಿ ಸಮಸ್ಯೆಳನಗಳನ್ನು ಯಾರೇ ಗಮನಕ್ಕೆ ತಂದರೂ ಬಗೆಹರಿಸಲಾಗುವುದು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.

ಸೊರಬ ಬೆಂಗಳೂರು ನಿವಾಸಿಗಳ ‘ಟೀಮ್ ಸಮ್ಮಿಲನ’ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುಕಸ್ಕಾರ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಾನ್ಮಾನಿಸಿ ಅವರು ಮಾತನಾಡಿದರು.

‘ಸೊರಬ ಕ್ಷೇತ್ರದ ಅಭಿವೃದ್ದಿಗಾಗಿ ಅನೇಕ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ನಮ್ಮ ಕ್ಷೇತ್ರದ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸುವ ಉದ್ದೇಶದಿಂದ ಎಲ್ಲ ಕೆಲಸವನ್ನು ಬದಿಗೊತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇನೆ. ಇದೊಂದು ಸ್ಮರಣೀಯ ಕಾರ್ಯಕ್ರಮ. ಇದನ್ನು ಹೀಗೆಯೇ ಮುಂದುವರಿಸಲಾಗುವುದು’ ಎಂದುರು.

‘ನಾವು ಎಷ್ಟು ಒಳ್ಳೆಯದನ್ನು ಮಾಡಿದರೂ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಬಿಂಬಿಸುತ್ತಾರೆ. ಇತ್ತೀಚೆಗೆ ಸಿಗಂದೂರು ವಿಚಾರದಲ್ಲೂ ಹಾಗೆ ಆಯಿತು. ನಮ್ಮ ಬಗ್ಗೆ ಕೆಟ್ಟದಾಗಿ ಮಾತಾಡುವವರಿಗೆ ಮುಂದೆ ಸಿಗಂದೂರು ಚೌಡೇಶ್ವರಿಯೇ ಬುದ್ದಿ ಕಲಿಸುತ್ತಾಳೆ’ ಎಂದರು.

ಕಾರ್ಯಕ್ರಮದಲ್ಲಿ 25 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಲಾ ₹15 ಸಾವಿರ ನಗದು, ಫಲಕ ನೀಡಿ ಗೌರವಿಸಲಾಯಿತು.

ಸೊರಬ ನಿವಾಸಿಗಳ ಟೀಮ್ ಸಮ್ಮಿಲನದ: ಮುಖ್ಯಸ್ಥ ಏಕಾಂತಪ್ಪ ಕುಮ್ಮೂರು, ವಕೀಲ ಕೇಶವಮೂರ್ತಿ ಹಾಳಗಲೆ, ದತ್ತಾತ್ರೇಯ ಬಿದರಗೆರೆ, ಕಲ್ಯಾಣ ಕುಮಾರ ತವನಂದಿ, ಶೇಖರಪ್ಪ ಹರೂರು, ಮುಕುಂದ ಹಿರೇಇಡಗೋಡು, ಗಣೇಶ್ ಹುಲ್ತಿಕೂಪ್ಪ, ಗಣಪತಿ ಹಳೆ ಸೋರಬ, ಪೀತಾಂಬರ ಕೆರೆಕೋಪ್ಪ ವಿನಾಯಕ ಗುಡ್ಡೆಮನೆ ಕೆ. ಸಿ. ಯಶವಂತ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.

Gara

Gara

Leave a comment

error: Content is protected !!