Saturday, August 1, 2026
Homeಸೂರ್ಯಗಗನI ಕಲ್ಲೇಶಿವೋತ್ತಮರಾವ್ ಅವರಿಗೆ ದೇವರಾಜ ಅರಸು ಪ್ರಶಸ್ತಿ I ಕೆಯುಡಬ್ಲ್ಯೂಜೆ ಅಭಿನಂದನೆ I

I ಕಲ್ಲೇಶಿವೋತ್ತಮರಾವ್ ಅವರಿಗೆ ದೇವರಾಜ ಅರಸು ಪ್ರಶಸ್ತಿ I ಕೆಯುಡಬ್ಲ್ಯೂಜೆ ಅಭಿನಂದನೆ I

I ಕಲ್ಲೇಶಿವೋತ್ತಮರಾವ್ ಅವರಿಗೆbದೇವರಾಜ ಅರಸು ಪ್ರಶಸ್ತಿ I ಕೆಯುಡಬ್ಲ್ಯೂಜೆ ಅಭಿನಂದನೆ I

ಬೆಂಗಳೂರು: ಕರ್ನಾಟಕ ಸರ್ಕಾರ ಕೊಡಮಾಡುವ ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆಯಾಗಿರುವ ತೋಂಬತ್ತೈದು ವರ್ಷದ ಹಿರಿಯ ಪತ್ರಕರ್ತ ಕಲ್ಲೇಶಿವೋತ್ತಮರಾವ್ ಅವರಿಗೆ  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಭಿನಂದನೆಗಳು.

ಸುವರ್ಣ ಸ್ವಾತಂತ್ರೋತ್ಸವ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರಸಂಘ (ಕೆಯುಡಬ್ಲ್ಯೂಜೆ) ಅವರ ಮನೆಗೆ ತೆರಳಿ ಮನೆಯಂಗಳದಲ್ಲಿ ಅವರನ್ನು ಗೌರವಿಸಿದ್ದು ಅಭಿಮಾನದ ಸಂಗತಿಯಾಗಿತ್ತು.
ಮನೆಯಂಗಳದಲ್ಲಿ ಪತ್ರಕರ್ತರಿಗೆ ಕೆಯುಡಬ್ಲ್ಯೂಜೆ ನಮನ ಕಾರ್ಯಕ್ರಮವನ್ನು ಕಲ್ಲೇ ಅವರ ಮನೆಯಿಂದಲೇ ಪ್ರಾರಂಭಿಸಲಾಗಿತ್ತು.

ಅಷ್ಟೂ ಪತ್ರಕರ್ತರ ಅನುಭವವನ್ನು ಅಮೃತಬೀಜ ಕೃತಿ ಮೂಲಕ ಕೆಯುಡಬ್ಲ್ಯೂಜೆ ದಾಖಲೀಕರಣ ಮಾಡಿದ್ದು ಈ ಕೃತಿಯನ್ನು ಬಹುರೂಪಿ ಸಂಸ್ಥೆ ಹೊರತಂದಿದೆ.

ಹಿರಿಯ ಪತ್ರಕರ್ತರಾದ ಕಲ್ಲೇ ಶಿವೋತ್ತಮರಾವ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಅಭಿನಂದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I