Saturday, August 1, 2026
Homeಸೂರ್ಯಗಗನI ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ಸಭೆ I ಯೋಜನೆ ಜಾರಿಗೆ ಚರ್ಚೆ I

I ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ಸಭೆ I ಯೋಜನೆ ಜಾರಿಗೆ ಚರ್ಚೆ I

I ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ಸಭೆ I ಯೋಜನೆ ಜಾರಿಗೆ ಚರ್ಚೆ I
 ಬೆಂಗಳೂರು:- ಕರ್ನಾಟಕ ಚಲನಚಿತ್ರ ಕಾರ್ಮಿಕ ಕಲಾವಿದರು ಮತ್ತು ತಂತ್ರಜ್ಞರ ಹಾಗೂ ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ಸಭೆಯು ಇಂದು ಗಾಂಧಿನಗರದಲ್ಲಿರುವ ಒಕ್ಕೂಟದ ಆವರಣದಲ್ಲಿ ನಡೆಯಿತು. ಗೌರವ ಅಧ್ಯಕ್ಷರು ಪೋಷಕ ಕಲಾವಿದರ ಸಂಘ ಮತ್ತು ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಚಲನಚಿತ್ರ ಪೋಷಕ ಕಲಾವಿದರಿಗೆ ಅರೋಗ್ಯ, ಹಣಕಾಸಿನ ನೆರವು, ಒಂಟಿ ಆಶಕ್ತ ಕಲಾವಿದರ ಆಶ್ರಮದ ಬಗ್ಗೆ ಸೇರಿದಂತೆ ಹಲವಾರು ಕಾರ್ಯಚಟುವಟಿಕೆಗಳ ಬಗ್ಗೆ ಮಹತ್ವದ ನಿರ್ಣಯ ಕೈಗೊಳ್ಳಲಾಯಿತು.
         ಈ ಸಂದರ್ಭದಲ್ಲಿ ನೋತನವಾಗಿ ಒಕ್ಕೂಟಕ್ಕೆ ಅಧ್ಯಕ್ಷರಾಗಿ ಆಯ್ಕಯಾದ ಸೋಮಶೇಖರ್ ಇವರನ್ನು ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ವತಿಯಿಂದ ಗೌರವಿಸಲಾಯಿತು. ಸಭೆಯಲ್ಲಿ ಪೋಷಕ ಕಲಾವಿದರ ಸಂಘದ ಅಧ್ಯಕ್ಷರಾದ ಪದ್ಮಿನಿನಂದ, ಗೌರವ ಅಧ್ಯಕ್ಷರಾದ ರವಿಶಂಕರ್, ಒಕ್ಕೂಟದ ಅಧ್ಯಕ್ಷರಾದ ಶ್ರೀ ಸೋಮಶೇಖರ್, .ಖಜಾಂಚಿ ಲಿಂಗರಾಜು, ಕಾರ್ಯದರ್ಶಿ ಮೂಗು ಸುರೇಶ್, ಅರವಿಂದ್, ಪತ್ರಕರ್ತರ್ತರು ಹಾಗೂ ಸಂಪಾದಕರಾದ ಗಂಡಸಿ ಸದಾನಂದ ಸ್ವಾಮಿ ಸೇರಿದಂತೆ ನೂರಾರು ಕಲಾವಿದರು ಭಾಗವಹಿಸಿದ್ದರು.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I