Monday, August 3, 2026
HomeUncategorizedI ಚಿಕಿತ್ಸೆಗಾಗಿ ಆರ್ಥಿಕ ನೆರವು ನೀಡಿದ I ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ I

I ಚಿಕಿತ್ಸೆಗಾಗಿ ಆರ್ಥಿಕ ನೆರವು ನೀಡಿದ I ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ I

I ಚಿಕಿತ್ಸೆಗಾಗಿ ಆರ್ಥಿಕ ನೆರವು ನೀಡಿದ I ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ I

ಶಿವಮೊಗ್ಗ : ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ, ಹಿರಿಯ ಪತ್ರಕರ್ತ, ಭದ್ರಾವತಿಯ ರವೀಂದ್ರನಾಥ್ (ಬ್ರದರ್ ) ಅವರ ಚಿಕಿತ್ಸೆಗಾಗಿ ಆರ್ಥಿಕ ನೆರವನ್ನು ನೀಡಲಾಯಿತು..

ಈ ಸಂಬಂಧದ ಚೆಕ್ ನ್ನು ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ. ವಿ. ಶಿವಕುಮಾರ್ ಅವರು, ರವೀಂದ್ರ ನಾಥ್ ಅವರಿಗೆ ಹಸ್ತಾಂತರಿಸಿದರು..

ಈ ನೆರವಿಗಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಭದ್ರಾವತಿ ತಾಲ್ಲೂಕು ಘಟಕವು ಮನವಿ ಮಾಡಿತ್ತು. ಮನವಿಗೆ ಸ್ಪಂದಿಸಿದ ಜಿಲ್ಲಾ ಸಂಘವು ರಾಜ್ಯ ಸಂಘಕ್ಕೆ ಶಿಫಾರಸ್ಸು ಮಾಡಿತ್ತು. ಜೊತೆಗೆ ಜಿಲ್ಲಾ ಸಂಘದಿಂದಲೂ ಸಹ ಆರ್ಥಿಕ ನೆರವು ನೀಡಲಾಗಿತ್ತು..

ಈ ನೆರವಿಗಾಗಿ, ರವೀಂದ್ರ ನಾಥ್ ಅವರು, ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾ ಅಧ್ಯಕ್ಷ ಕೆ. ವಿ. ಶಿವಕುಮಾರ್, ರಾಜ್ಯ ಸಮಿತಿ ನಿರ್ದೇಶಕ ಎನ್. ರವಿಕುಮಾರ್, ಜಿಲ್ಲಾ ಸಂಘದ ಎಲ್ಲ ಪಾದಾಧಿಕಾರಿಗಳು, ನಿರ್ದೇಶಕರು ಹಾಗೂ ಭದ್ರಾವತಿ ತಾಲೂಕು ಪದಾಧಿಕಾರಿಗಳಿಗೆ ಧನ್ಯವಾದ ಅರ್ಪಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I