Wednesday, 4 November 2026 — Suryagagana
05:53 PM
ಸೂರ್ಯಗಗನ I ಶೋಷಿತ ಸಮುದಾಯದ ಮೇಲಿನ ವಂಚನೆ I ನೇರನೇಮಕಾತಿಯಲ್ಲಿನ ಭ್ರಷ್ಟಾಚಾರ ಖಂಡಿಸಿ I ಕರ್ನಾಟಕ ಮಾದರ ಮಹಾಸಭಾದಿಂದ ಬೇಟಿ, ಮನವಿ ಸಲ್ಲಿಕೆ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಶೋಷಿತ ಸಮುದಾಯದ ಮೇಲಿನ ವಂಚನೆ I ನೇರನೇಮಕಾತಿಯಲ್ಲಿನ ಭ್ರಷ್ಟಾಚಾರ ಖಂಡಿಸಿ I ಕರ್ನಾಟಕ ಮಾದರ ಮಹಾಸಭಾದಿಂದ ಬೇಟಿ, ಮನವಿ ಸಲ್ಲಿಕೆ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I
ಸೂರ್ಯಗಗನ

I ಡಾ. ಗಿರೀಶ್‌ಕುಮಾರ್ I ಅವರಿಗೆ ಜೆಸಿಐನಿಂದ ಸನ್ಮಾನ I

I ಡಾ. ಗಿರೀಶ್‌ಕುಮಾರ್ I ಅವರಿಗೆ ಜೆಸಿಐನಿಂದ ಸನ್ಮಾನ I ಶಿವಮೊಗ್ಗ: ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಆರಾಧನಾ ಆರ್ಥೋಪೆಡಿಕ್ ಸೆಂಟರ್‌ನ ಕನ್ಸಲ್ಟೆಂಟ್‌ ಆರ್ಥೋಪೇಡಿಕ್ ಮತ್ತು ರೋಬೋಟಿಕ್ ನೀ ರಿಪ್ಲೇಸ್‌ಮೆಂಟ್ ಸರ್ಜನ್ ಡಾ. ಕೆ.ಗಿರೀಶ್‌ಕುಮಾರ್ ಅವರು ಸಿಗ್ನೇಚರ್ ಮೀಡಿಯಾ ಸಂಸ್ಥೆಯಿಂದ…

I ಡಾ. ಗಿರೀಶ್‌ಕುಮಾರ್ I ಅವರಿಗೆ ಜೆಸಿಐನಿಂದ ಸನ್ಮಾನ I

ಶಿವಮೊಗ್ಗ: ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಆರಾಧನಾ ಆರ್ಥೋಪೆಡಿಕ್ ಸೆಂಟರ್‌ನ ಕನ್ಸಲ್ಟೆಂಟ್‌ ಆರ್ಥೋಪೇಡಿಕ್ ಮತ್ತು ರೋಬೋಟಿಕ್ ನೀ ರಿಪ್ಲೇಸ್‌ಮೆಂಟ್ ಸರ್ಜನ್ ಡಾ. ಕೆ.ಗಿರೀಶ್‌ಕುಮಾರ್ ಅವರು ಸಿಗ್ನೇಚರ್ ಮೀಡಿಯಾ ಸಂಸ್ಥೆಯಿಂದ “ ಟ್ರಸ್ಟೆಡ್ ಜಾಯಿಂಟ್ ರಿಪ್ಲೇಸ್‌ಮೆಂಟ್ ಸರ್ಜನ್, ಕರ್ನಾಟಕ ಹೆಲ್ತ್ ಕೇರ್ ವೈದ್ಯ ವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದು, ಜೆಸಿಐ ಶಿವಮೊಗ್ಗ ಸ್ಟಾರ್ಸ್‌ ಮತ್ತು ಪರಿಪೂರ್ಣ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.

ಡಾ. ಗಿರೀಶ್‌ಕುಮಾರ್ ಅವರು 500ಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆ ಮಾಡಿದ್ದು, ಇವರ ಆರಾಧನಾ ಆರ್ಥೋಪೆಡಿಕ್ ಸೆಂಟರ್‌ನಲ್ಲಿ ರೋಬೋಟಿಕ್ ನೀ ಸರ್ಜರಿ ಸೌಲಭ್ಯ ಲಭ್ಯವಿದೆ. ಆರೋಗ್ಯ ಕ್ಷೇತ್ರದಲ್ಲಿ ಇವರ ಸೇವೆ ಗುರುತಿಸಿ ಪ್ರಶಸ್ತಿ ಲಭಿಸಿದೆ.

ಜೆಸಿಐ ಶಿವಮೊಗ್ಗ ಸ್ಟಾರ್ಸ್‌ ಸಂಸ್ಥಾಪಕ ಅಧ್ಯಕ್ಷೆ ಅಶ್ಚಿನಿ ಚಂದ್ರಶೇಖರ್, ಎಲ್ಲ ಪದಾಧಿಕಾರಿಗಳು ಹಾಗೂ ಪರಿಪೂರ್ಣ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಸತೀಶ್‌ಚಂದ್ರ, ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಗಣೇಶ್ ಉಪಸ್ಥಿತರಿದ್ದರು.

Gara

Gara

Leave a comment

error: Content is protected !!