Saturday, August 1, 2026
Homeಸೂರ್ಯಗಗನI ರಾಗಿ ಗುಡ್ಡದಲ್ಲಿ ಮನೆ ಅಂಗಡಿಗಳಿಂದ ಒತ್ತುವರಿ I ಚರಂಡಿಗಳ ಬ್ಲಾಕ್‌ ನಿಂದ ಸಾಂಕ್ರಾಮಿಕ ರೋಗ...

I ರಾಗಿ ಗುಡ್ಡದಲ್ಲಿ ಮನೆ ಅಂಗಡಿಗಳಿಂದ ಒತ್ತುವರಿ I ಚರಂಡಿಗಳ ಬ್ಲಾಕ್‌ ನಿಂದ ಸಾಂಕ್ರಾಮಿಕ ರೋಗ ಹರಡುವಿಕೆಗೆ ಆಯುಕ್ತರಿಂದ ಕ್ರಮ I ಕರವೇ ಸ್ವಾಭಿಮಾನಿ ಬಣ I

I ರಾಗಿ ಗುಡ್ಡದಲ್ಲಿ ಮನೆ ಅಂಗಡಿಗಳಿಂದ ಒತ್ತುವರಿ I ಚರಂಡಿಗಳ ಬ್ಲಾಕ್‌ ನಿಂದ ಸಾಂಕ್ರಾಮಿಕ ರೋಗ ಹರಡುವಿಕೆಗೆ ಆಯುಕ್ತರಿಂದ ಕ್ರಮ I ಕರವೇ ಸ್ವಾಭಿಮಾನಿ ಬಣ I

ಶಿವಮೊಗ್ಗ : ನಗರದ ರಾಗಿ ಗುಡ್ಡದಲ್ಲಿ ಬಹುತೇಕ ಮನೆಗಳು ಅಂಗಡಿಗಳು ಹೋಟೆಲ್ ಗಳು ಮುಂಭಾಗದಲ್ಲಿ ಕಟ್ಟಡ ನಿರ್ಮಾಣ ಮಾಡುವಾಗ ಪರವಾನಿಗೆ ಇಲ್ಲದೆ ನಗರಸಭೆ ಜಾಗವನ್ನು ಒತ್ತುವರಿ ಮಾಡಿ ಚರಂಡಿಯ ಮೇಲೆ ಮನೆ ಕಟ್ಟುವುದು ಇದರಿಂದ ಮಹಾನಗರ ಪಾಲಿಕೆಯವರು ಚರಂಡಿ ಸ್ವಚ್ಛತೆಯನ್ನು ಮಾಡದೆ ಸಾಂಕ್ರಾಮಿಕ ರೋಗಗಳಿಗೆ ಇಲ್ಲಿನ ಜನ ತುತ್ತಾಗುತ್ತಿದ್ದಾರೆ ಅಲ್ಲದೆ ತಮ್ಮ ಮನೆಯ ಮುಂದೆ ಹಾಕಿರುವ ಶೀಟ್ ಗಳು ರೋಡಿನ ತನಕ ವಿಸ್ತಾರ ಮಾಡಿಕೊಂಡಿ ರುವುದರಿಂದ ಕಸದ ಗಾಡಿಗಳು ಸಿಲೆಂಡರ್ ಗಾಡಿಗಳು ಅಲ್ಲದೆ ಯಾವುದೇ ವಾಹನಗಳು ಬರದೇ ರೀತಿಯಲ್ಲಿ ಇಲ್ಲಿನ ಜನರು ಮನೆಗೆ ಶೀಟ್ ಗಳನ್ನು ಅಳವಡಿಸಿರುತ್ತಾರೆ

ಮುಖ್ಯವಾಗಿ ರಾಗಿಗುಡ್ಡದ ನಾಲ್ಕನೇ ತಿರುಗು ಬಲಭಾಗದಲ್ಲಿ ಬಹುತೇಕ ಎಲ್ಲಾ ಮನೆಗಳು ಚರಂಡಿ ರಸ್ತೆ ಕಾಣದ ಹಾಗೆ ರಸ್ತೆಯನ್ನು ಕಳುಹಿಸಿಕೊಂಡಿದ್ದು ಇಲ್ಲಿನ ಜನರಿಗೆ ಓಡಾಡಲು ಇನ್ನಿತರ ಎಲ್ಲಾ ಕೆಲಸಗಳು ತೊಂದರೆ ಆಗಿರುತ್ತದೆ ಈ ಬಗ್ಗೆ ಹಲವಾರು ಬಾರಿ ಮಹಾನಗರ ಪಾಲಿಕೆಯ ಸಂಬಂಧ ಪಟ್ಟ ಇಲಾಖೆಗೆ ತಿಳಿಸಿದರು ಸಹ ಯಾವ ಅಧಿಕಾರಿಗಳು ಈ ಜಾಗಕ್ಕೆ ಬಂದು ಪರಿಚಲನೆ ಮಾಡಿರುವುದಿಲ್ಲ ಎಂದು ಸಂಘಟಕರು ಆರೋಪಿಸಿದ್ದಾರೆ,

ದಯಮಾಡಿ ಈ ಕೂಡಲೇ ಅನಧಿಕೃತವಾಗಿ ಚರಂಡಿ ರಸ್ತೆಯನ್ನು ಆಕ್ರಮಿಸಿಕೊಂಡಿರುವ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಉತ್ತುವರಿ ಜಾಗವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಹಾಗೂ ಆರೋಗ್ಯಕರ ಜೀವನಕ್ಕೆ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂಘಟನೆ ಮತ್ತು ರಾಗಿಗುಡ್ಡ ನಿವಾಸಿಗಳಿಂದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಮೂಲಕ ಎಚ್ಚರಿಸಿದ್ದಾರೆ,

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ನಗರಾಧ್ಯಕ್ಷ ಜೀವನ ಡಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಮಾಲತೇಶ್ ಎನ್ ಯುವ ಘಟಕದ ಅಧ್ಯಕ್ಷ ಸಂತೋಷ್ ನಗರ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ ಗ್ರಾಮಾಂತರ ಅಧ್ಯಕ್ಷ ಮಂಜುನಾಥ್ ಕಾರ್ಯದರ್ಶಿ ರಾಮು ರವಿ ಮುಂತಾದ ಪದಾಧಿಕಾರಿಗಳು ಭಾಗವಹಿಸಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I