Sunday, August 2, 2026
Homeಸೂರ್ಯಗಗನI ಜ್ಞಾನಗಂಗಾ ಶಾಲೆಯ ಬಾಲಕಿಯರು I ಜಿಲ್ಲಾ ಮಟ್ಟಕ್ಕೆ ಆಯ್ಕೆ I

I ಜ್ಞಾನಗಂಗಾ ಶಾಲೆಯ ಬಾಲಕಿಯರು I ಜಿಲ್ಲಾ ಮಟ್ಟಕ್ಕೆ ಆಯ್ಕೆ I

I ಜ್ಞಾನಗಂಗಾ ಶಾಲೆಯ ಬಾಲಕಿಯರು I ಜಿಲ್ಲಾ ಮಟ್ಟಕ್ಕೆ ಆಯ್ಕೆ I

ಶಿವಮೊಗ್ಗ : ನೆಹರೂ ಕ್ರೀಡಾಂಗಣದಲ್ಲಿ ನಡೆದ ಶಿವಮೊಗ್ಗ ತಾಲ್ಲೂಕು ಮಟ್ಟದ 14 ವರ್ಷದೊಳಗಿನ ಬಾಲಕಿಯರ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಗಾಡಿಕೊಪ್ಪದ ಜ್ಞಾನಗಂಗಾ ಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ, ಈ ವಿದ್ಯಾರ್ಥಿನಿಯರಿಗೆ ತರಬೇತುದಾರರಾಗಿ ಶ್ರೀ ಯೋಗೀಶ್ ರವರು ತರಬೇತಿ ನೀಡಿದ್ದರು. ವಿದ್ಯಾರ್ಥಿನಿಯರ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರಾದ ಬಿ.ಶೇಖರಪ್ಪ, ಕಾರ್ಯದರ್ಶಿಗಳಾದ ಎಂ.ಎನ್.ದಿನೇಶ್, ಕಾರ್ಯಕಾರಿ ಮಂಡಳಿ ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I