Saturday, August 1, 2026
Homeಸೂರ್ಯಗಗನI ಪಟ್ಟಣದಲ್ಲಿ ಜಯ ಕರ್ನಾಟಕ ಸಂಘಟನೆಯ I ಪ್ರಮುಖರ ಸಭೆ I

I ಪಟ್ಟಣದಲ್ಲಿ ಜಯ ಕರ್ನಾಟಕ ಸಂಘಟನೆಯ I ಪ್ರಮುಖರ ಸಭೆ I

I ಪಟ್ಟಣದಲ್ಲಿ ಜಯ ಕರ್ನಾಟಕ ಸಂಘಟನೆಯ I ಪ್ರಮುಖರ ಸಭೆ I

ತೀರ್ಥಹಳ್ಳಿ ಪ್ರವಾಸಿ ಮಂದಿರದಲ್ಲಿ ಇಂದು ಜಯ ಕರ್ನಾಟಕ ಸಂಘಟನೆ ತೀರ್ಥಹಳ್ಳಿ ಘಟಕ ಪ್ರಮುಖ ಪದಾಧಿಕಾರಿಗಳ ಸಭೆಯನ್ನು ನಡೆಸಲಾಯಿತು

ಪ್ರಮುಖವಾಗಿ ತಾಲೂಕಿನಲ್ಲಿ ಸಂಘಟನೆಯ ಸದಸ್ಯತ್ವ ಅಭಿಯಾನದ ವಿಚಾರ ಹಾಗೂ ಈ ವರ್ಷದಲ್ಲಿ ರಕ್ತದಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆ ಯೋಜನೆ ಮಾಡುವ ವಿಚಾರವಾಗಿ ಚರ್ಚೆ ನಡೆಸಲಾಯಿತು ಸಂಘಟನೆಯ ಕಾರ್ಯಾಧ್ಯಕ್ಷರು ತಾರನಾಥ ಶೆಟ್ಟಿ ಹಾಗೂ ಬಸ್ಟ್ಯಾಂಡ್ ಬಳಗದ ಅಧ್ಯಕ್ಷರು ನಿರಂಜನ್ ಗೌಡ ಮತ್ತು ಸಂಘಟನೆಯ ಪ್ರಮುಖರಾದ ಅಮರನಾಥ್ ಶೆಟ್ಟಿ ಮಹೇಶ್ ಗೌಡ ವಿನಯ್ ಕುಮಾರ್ ಪ್ರಶೋದ್ ಶೆಟ್ಟಿ ಪೂರ್ಣೇಶ್ ಕೊಂಡ್ಲೂರು ರಾಜೇಶ್ ಮೊಗವೀರ ವಿನಯ್ ಶೆಟ್ಟಿ ಮೇಲಿನ ಕುರುವಳ್ಳಿ ಅನುದೀಪ್ ಕುಶಾವತಿ ಕಾರ್ತಿಕ್ ಹೆಗ್ಗೆಬೈಲು ಅರ್ಜುನ್ ಮಾಳೂರು ಕುರುವಳ್ಳಿ ನಾಗೇಶ್ ಗುಂಡ ನಾಗರಾಜ್ ಕುಳ್ಳ ಅಕ್ಷಯ್ ಹೊದಲ. ನಿತಿನ್ ಪೂಜಾರಿ ಸಂಕದಹೊಳೆ ಕೌಶಿಕ್ ಸಾತ್ವಿಕ್ ಭಾಗವಹಿಸಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I