Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ರಾಜ್ಯಾಧ್ಯಕ್ಷರಾದ ಶಂಭುಲಿಂಗ.ಕೆ ರವರ ನೇತೃತ್ವದಲ್ಲಿ I ಪತ್ರಿಕಾ ವಿತರಕರ ಸಭೆ I

I ರಾಜ್ಯಾಧ್ಯಕ್ಷರಾದ ಶಂಭುಲಿಂಗ.ಕೆ ರವರ ನೇತೃತ್ವದಲ್ಲಿ I ಪತ್ರಿಕಾ ವಿತರಕರ ಸಭೆ I ಶಿವಮೊಗ್ಗ : ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಕಚೇರಿಯಲ್ಲಿ ಶಿವಮೊಗ್ಗ ಹಾಸನ ಚಿಕ್ಕಮಗಳೂರು ಹಾಗೂ ತಾಲೂಕು ಪತ್ರಿಕಾ ವಿತರಕರ ಪದಾಧಿಕಾರಿಗಳಿಂದ ರಾಜ್ಯಾಧ್ಯಕ್ಷರಾದ ಶಂಭುಲಿಂಗ ಕೆ ರವರ ನೇತೃತ್ವದಲ್ಲಿ…

I ರಾಜ್ಯಾಧ್ಯಕ್ಷರಾದ ಶಂಭುಲಿಂಗ.ಕೆ ರವರ ನೇತೃತ್ವದಲ್ಲಿ I ಪತ್ರಿಕಾ ವಿತರಕರ ಸಭೆ I

ಶಿವಮೊಗ್ಗ : ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಕಚೇರಿಯಲ್ಲಿ ಶಿವಮೊಗ್ಗ ಹಾಸನ ಚಿಕ್ಕಮಗಳೂರು ಹಾಗೂ ತಾಲೂಕು ಪತ್ರಿಕಾ ವಿತರಕರ ಪದಾಧಿಕಾರಿಗಳಿಂದ ರಾಜ್ಯಾಧ್ಯಕ್ಷರಾದ ಶಂಭುಲಿಂಗ ಕೆ ರವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ಈ ವಿಶೇಷ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಕೆ ಶಂಭುಲಿಂಗ ರವರ ನೇತೃತ್ವದಲ್ಲಿ ಪತ್ರಿಕಾ ವಿತರಕರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ, ಹೋರಾಟದ ರೂಪುರೇಷೆಗಳ ಬಗ್ಗೆ, ಸಭೆ ಯಲ್ಲಿ ಮಾತನಾಡಿದ ಶಂಭುಲಿಂಗ ರವರು ಜಿಲ್ಲೆಯ ಎಲ್ಲಾ ಪತ್ರಿಕಾ ವಿತರಕರು ಕಡ್ಡಾಯವಾಗಿ ಈ ಶ್ರಮ ಕಾರ್ಡನ್ನು ಮಾಡಿಸಿಕೊಳ್ಳುವಂತೆ ಕರೆ ನೀಡಿದರು. ಮತ್ತು ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿಗೆ, ಸರ್ಕಾರದಿಂದ ಪಡೆಯಬೇಕಾಗಿರುವ ಸೌಲಭ್ಯಗಳ ಬಗ್ಗೆ, ಸಭೆಯಲ್ಲಿ ಮಾಹಿತಿ ನೀಡಿ ಸಂಘಟನೆಯನ್ನು ಬಲಪಡಿಸುವ ಬಗ್ಗೆ ಚರ್ಚೆ ಮಾಡಿದರು.

ಈ ವೇಳೆ ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಎನ್, ಮಾಲತೇಶ್ ರವರು ಮಾತನಾಡಿ ಪತ್ರಿಕಾ ವಿತರಕರಿಗೆ ಸಿಗಬೇಕಾದ ಸೌಲಭ್ಯಗಳು ಸೇರಿದಂತೆ ಅಗತ್ಯ ಬೇಡಿಕೆಗಳ ಬಗ್ಗೆ ರಾಜ್ಯಮಟ್ಟದಲ್ಲಿ ಅಧ್ಯಕ್ಷರ ನೇತೃತ್ವದಲ್ಲಿ ನಡೆಯುವ ಸಭೆಅಧ್ಯಕ್ಷರ ನೇತೃತ್ವದಲ್ಲಿ ನಡೆಯುವ ಸಭೆ ಸಮಾರಂಭಗಳಲ್ಲಿ ಜಿಲ್ಲೆಯ ಏಳು ತಾಲೂಕುಗಳಿಂದಲೂ ಕೂಡ ಪತ್ರಿಕಾ ವಿತರಕರನ್ನು ಸಂಘಟಿಸಿ ರಾಜ್ಯಾಧ್ಯಕ್ಷರ ಕೈ ಬಲಪಡಿಸಲು ಸಿದ್ದರಿದ್ದೇವೆ ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಕ್ತರ್ ಆಹ್ಮದ್ (ನಾಜೀರ್ ರವರು ಸಭೆಗೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಪತ್ರಿಕಾ ವಿತರಕರ ಮುಖಂಡರನ್ನು ಸ್ವಾಗತಿಸಿದರು.
ಶಿವಮೊಗ್ಗ ಜಿಲ್ಲಾ ಗೌರವಾಧ್ಯಕ್ಷ ಹುಲಗಿ ಕೃಷ್ಣರವರು ವಂದನಾರ್ಪಣೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಪತ್ರಿಕಾ ವಿತರಕರು, ಚಿಕ್ಕಮಂಗಳೂರು ಜಿಲ್ಲೆಯ ಪತ್ರಿಕಾ ವಿತರಕರು, ಮತ್ತು ಹಾಸನ ಜಿಲ್ಲೆಯ ಪತ್ರಿಕಾ ವಿತರಕ ಮುಖಂಡರು ಕೂಡ ಭಾಗವಹಿಸಿದ್ದರು.
ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಉಪಾಧ್ಯಕ್ಷರಾದ ರಾಮು,ಜಿ, ನಾಗಭೂಷಣ್ ಭದ್ರಾವತಿ ಪರಶುರಾಮ್ ,ರಾವ್ ತಾಲೂಕು ಅಧ್ಯಕ್ಷರಾದ ಮಲ್ಲಿಕಾರ್ಜುನ್, ಮಧು, ಸೋಮಶೇಖರ್, ರಾಜಾವರ್ಮಾ ಜೈನ್, ದುರ್ಘೋಜಿ, ಪಾರ್ಥ ಬನ್, ಪ್ರಶಾಂತ್, ಶಿಕಾರಿಪುರದ ತಾಲೂಕು ಅಧ್ಯಕ್ಷ ಗಜೇಂದ್ರ, ಎಚ್ಎಫ್ ಯಾವಗಲ್ ಹನುಮಂತಪ್ಪ ಅಜಿದ್ ಉಲ್ಲಾ ಸೇರಿದಂತೆ ಹಲವು ಪತ್ರಿಕಾ ವಿತರಕರು ಸಭೆಯಲ್ಲಿ ಭಾಗವಹಿಸಿದ್ದರು.

Gara Srinivas

Gara Srinivas

Leave a comment

error: Content is protected !!