Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಶಾಸಕರ ಹುಟ್ಟುಹಬ್ಬಕ್ಕೆ ಜ್ಞಾನೇಶ್ವರಿ ಗೋಶಾಲೆಗೆ I ಗೋವಿನ ಆಹಾರ ಸಾಮಗ್ರಿಗಳ ವಿತರಣೆ I

I ಶಾಸಕರ ಹುಟ್ಟುಹಬ್ಬಕ್ಕೆ ಜ್ಞಾನೇಶ್ವರಿ ಗೋಶಾಲೆಗೆ I ಗೋವಿನ ಆಹಾರ ಸಾಮಗ್ರಿಗಳ ವಿತರಣೆ I ಭದ್ರಾವತಿ : ಶಾಸಕರಾದ ಸಂಗಮೇಶ್ವರ ಹುಟ್ಟು ಹಬ್ಬದ  ಸಲುವಾಗಿ ಇಂದು ಹುಣಸೂಡಿನಲ್ಲಿರುವ ಶ್ರೀ ಜ್ಞಾನೇಶ್ವರಿ ಗೋಶಾಲೆಗೆ ಅವರ ಅಭಿಮಾನಿ ಬಳಗದವರು ಹಾಗೂ ಶಿಮೊಗ್ಗ ಯುವ ಕಾಂಗ್ರೆಸ್…
I ಶಾಸಕರ ಹುಟ್ಟುಹಬ್ಬಕ್ಕೆ ಜ್ಞಾನೇಶ್ವರಿ ಗೋಶಾಲೆಗೆ I ಗೋವಿನ ಆಹಾರ ಸಾಮಗ್ರಿಗಳ ವಿತರಣೆ I
ಭದ್ರಾವತಿ : ಶಾಸಕರಾದ ಸಂಗಮೇಶ್ವರ ಹುಟ್ಟು ಹಬ್ಬದ  ಸಲುವಾಗಿ ಇಂದು ಹುಣಸೂಡಿನಲ್ಲಿರುವ ಶ್ರೀ ಜ್ಞಾನೇಶ್ವರಿ ಗೋಶಾಲೆಗೆ ಅವರ ಅಭಿಮಾನಿ ಬಳಗದವರು ಹಾಗೂ ಶಿಮೊಗ್ಗ ಯುವ ಕಾಂಗ್ರೆಸ್ ಮುಖಂಡರು ಆದ ಮಧುಣ್ಣ. ಸ್ನೇಹಿತರು ಗೋಶಾಲೆಗೆ ಗೋವುಗಳಿಗೆ ಅಗತ್ಯವಾಗಿ ಬೇಕಾಗಿರುವ 20 ಚೀಲ ಹಿಂಡಿ. ಒಂದು ಚೀಲ ಬೆಲ್ಲ. ಬಾಳೆಹಣ್ಣು ಹಾಗೂ ಮೇವುಗಳನ್ನು ನೀಡಿ ಗೋಮಾತೆಯ ಆಶೀರ್ವಾದವನ್ನು ಪಡೆದುಕೊಂಡರು
ಈ ಸಂದರ್ಭದಲ್ಲಿ ಜ್ಞಾನೇಶ್ವರಿ ಗೋಶಾಲೆಯ ಉಪಾಧ್ಯಕ್ಷರಾದ ಪ್ರಶಾಂತ್ ರಾಯ್ಕರ್
ಗೋಶಾಲೆ ಆಡಳಿತ ಮಂಡಳಿಯ ಸದಸ್ಯರು. ಕಾಂಗ್ರೆಸಿನ ಮುಖಂಡರು ಪದಾಧಿಕಾರಿಗಳು ಉಪಸ್ಥಿತರಿದ್ದರು . ಇದೆ ಸಂದರ್ಭದಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು
Gara Srinivas

Gara Srinivas

Leave a comment

error: Content is protected !!