Monday, August 3, 2026
Homeಸೂರ್ಯಗಗನI ನ.2ಕ್ಕೆ ಕನ್ನಡ ರಾಜ್ಯೋತ್ಸವ ಅಂಗವಾಗಿ ಬೈಕ್ ಜಾಥಾ I

I ನ.2ಕ್ಕೆ ಕನ್ನಡ ರಾಜ್ಯೋತ್ಸವ ಅಂಗವಾಗಿ ಬೈಕ್ ಜಾಥಾ I

I ನ.2ಕ್ಕೆ ಕನ್ನಡ ರಾಜ್ಯೋತ್ಸವ ಅಂಗವಾಗಿ ಬೈಕ್ ಜಾಥಾ I

ಶಿವಮೊಗ್ಗ: ಕನ್ನಡ ರಾಜ್ಯೋತ್ಸವ ಅಂಗವಾಗಿ ಎವಿಎಲ್‌ಜಿಐ ಸಂಸ್ಥೆ ಶಿವಮೊಗ್ಗ ವಿಂಗ್ ವತಿಯಿಂದ ನ.2ರಂದು ಬೆಳಗ್ಗೆ 10ಕ್ಕೆ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ. ವಿದ್ಯಾನಗರದಲ್ಲಿ ಬಿ.ಹೆಚ್. ರಸ್ತೆಯ ಫ್ಲೈಓವರ್ ಬಳಿಯ ಆಂಜನೇಯ ದೇವಾಲಯದಿಂದ ಬೈಕ್ ಜಾಥಾ ಹೊರಡಲಿದೆ.

ಬೆಕ್ಕಿನ ಕಲ್ಮಠ, ಎಸ್‌ಪಿಎಂ ರಸ್ತೆ, ಗಾಂಧಿ ಬಜಾರ್, ಶಿವಪ್ಪನಾಯಕ ವೃತ್ತ ಮೂಲಕ ಗೋಪಿ ವೃತ್ತದಲ್ಲಿ ಸಮಾರೋಪಗೊಳ್ಳಲಿದೆ. ಬಳಿಕ ಗೋಪಿ ವೃತ್ತದಲ್ಲಿ “ಹಚ್ಚೇವು ಕನ್ನಡದ ದೀಪ” ಎಂಬ ಸಮೂಹ ಗೀತಾ ಗಾಯನ ಕಾರ್ಯಕ್ರಮ ಲಕ್ಷ್ಮೀ ಮಹೇಶ್ ನೇತೃತ್ವದಲ್ಲಿ ಆಯೋಜಿಸಲಾಗಿದೆ ಎಂದು ಎವಿಎಲ್‌ಜಿಐ ಸಂಸ್ಥೆ ಶಿವಮೊಗ್ಗ ವಿಂಗ್ ಅಧ್ಯಕ್ಷೆ ಸುಷ್ಮಾ ಅರವಿಂದ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 7204200900, 7829567944 ಸಂಪರ್ಕಿಸಬಹುದಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I