Wednesday, 4 November 2026 — Suryagagana
07:57 PM
ಸೂರ್ಯಗಗನ I ಶೋಷಿತ ಸಮುದಾಯದ ಮೇಲಿನ ವಂಚನೆ I ನೇರನೇಮಕಾತಿಯಲ್ಲಿನ ಭ್ರಷ್ಟಾಚಾರ ಖಂಡಿಸಿ I ಕರ್ನಾಟಕ ಮಾದರ ಮಹಾಸಭಾದಿಂದ ಬೇಟಿ, ಮನವಿ ಸಲ್ಲಿಕೆ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಶೋಷಿತ ಸಮುದಾಯದ ಮೇಲಿನ ವಂಚನೆ I ನೇರನೇಮಕಾತಿಯಲ್ಲಿನ ಭ್ರಷ್ಟಾಚಾರ ಖಂಡಿಸಿ I ಕರ್ನಾಟಕ ಮಾದರ ಮಹಾಸಭಾದಿಂದ ಬೇಟಿ, ಮನವಿ ಸಲ್ಲಿಕೆ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I
ಸೂರ್ಯಗಗನ

I ಮಹಿಳಾ ಆರ್ಥಿಕ ಸ್ವಾವಲಂಬನೆಗೆ ಸ್ವಸಹಾಯ ಸಂಘಗಳ ಪಾತ್ರ ಹಿರಿದು I ಜಿ.ಎಸ್.ನಾರಾಯಣ ರಾವ್ I

I ಮಹಿಳಾ ಆರ್ಥಿಕ ಸ್ವಾವಲಂಬನೆಗೆ ಸ್ವಸಹಾಯ ಸಂಘಗಳ ಪಾತ್ರ ಹಿರಿದು I ಜಿ.ಎಸ್.ನಾರಾಯಣ ರಾವ್ I ಶಿವಮೊಗ್ಗ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಹಳ್ಳಿಗಳಲ್ಲಿ ಕಾರ್ಯಶೀಲವಾಗಿರುವ ಸ್ವಸಹಾಯ ಸ್ತ್ರೀಶಕ್ತಿ ಸಂಘಗಳು ಪ್ರಮುಖ ಪಾತ್ರ ವಹಿಸಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ…

I ಮಹಿಳಾ ಆರ್ಥಿಕ ಸ್ವಾವಲಂಬನೆಗೆ ಸ್ವಸಹಾಯ ಸಂಘಗಳ ಪಾತ್ರ ಹಿರಿದು I ಜಿ.ಎಸ್.ನಾರಾಯಣ ರಾವ್ I

ಶಿವಮೊಗ್ಗ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಹಳ್ಳಿಗಳಲ್ಲಿ ಕಾರ್ಯಶೀಲವಾಗಿರುವ ಸ್ವಸಹಾಯ ಸ್ತ್ರೀಶಕ್ತಿ ಸಂಘಗಳು ಪ್ರಮುಖ ಪಾತ್ರ ವಹಿಸಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.

ನಗರದ ಕಮಲಾ ನೆಹರು ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಿದ್ದ ನೂತನ ಎನ್.ಸಿ.ಸಿ ಘಟಕದ ಉದ್ಘಾಟನೆ ಹಾಗೂ ವಾಣಿಜ್ಯ ವೇದಿಕೆ, ಮಹಿಳಾ ಸಬಲೀಕರಣ ಘಟಕಗಳಿಂದ  ‘ಮಹಿಳೆ ಮತ್ತು ಸ್ವಾವಲಂಬನೆ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಸ್ವಸಹಾಯ ಸ್ತ್ರೀಶಕ್ತಿ ಸಂಘಗಳನ್ನು ಹೆಣ್ಣು ಮಕ್ಕಳು ಸಧೃಡವಾಗಿ ಸಂಘಟಿಸುತ್ತಿದ್ದಾರೆ. ಸಾಲ ನೀಡುವ ಮತ್ತು ಪಾವತಿಸುವ ಕ್ರಮವನ್ನು ವ್ಯವಸ್ಥಿತವಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ. ಕೃಷಿಯ ಜೊತೆಗೆ ಸ್ವಂತ ಉದ್ಯಮಗಳನ್ನು ಪ್ರಾರಂಭಿಸಿದ್ದಾರೆ. ಇಂತಹ ಅನೇಕ ಉದಾಹರಣೆಗಳು ಮಹಿಳೆಯರಲ್ಲಿರುವ ಆಡಳಿತ ಕೌಶಲ್ಯತೆಗೆ ನಿದರ್ಶನವಾಗಿದೆ‌.

ತುಂಬು ಕುಟುಂಬದ ಜೀವನ ಪದ್ದತಿಯಲ್ಲಿ ಮನೆಯ ಹೊರಗಿನ ವ್ಯವಹಾರಗಳು ಯಜಮಾನ ನೋಡಿಕೊಂಡರೆ, ತಾಯಿ ಮನೆಯ ಒಳಗಿನ ಎಲ್ಲಾ ವ್ಯವಸ್ಥೆಯ ಹೊಣೆಗಾರಿಕೆ ನಿಭಾಯಿಸುತ್ತಿದ್ದರು. ಆಧುನಿಕ ಕಾಲಘಟ್ಟದಲ್ಲಿ ಅಂತಹ ವ್ಯವಸ್ಥೆ ಇತಿಹಾಸದ ಪುಟ ಸೇರುತ್ತಿದೆ.

ಇಂದು ಮಹಿಳೆಯರು ವಿವಿಧ ಕ್ಷೇತ್ರಗಳ ಮುಂಚೂಣಿ ನಾಯಕರಾಗಿ ರೂಪಗೊಂಡಿದ್ದಾರೆ. ಇದಕ್ಕೆ ಮುಖ್ಯ ಕಾರಣ ಶಿಕ್ಷಣ. ಹತ್ತನೇ ತರಗತಿಯ ನಂತರ ಮದುವೆ, ತಾಯ್ತನ ಎಂಬ ಸೀಮಿತತೆಯ ಕಾಲ ಬದಲಾಗಿದೆ. ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸುವಲ್ಲಿ ಆದ ಪರಿವರ್ತನೆಯಿಂದ, ಐಟಿ ಬಿಟಿ ರಂಗದಲ್ಲಿ ಹೇರಳ ದುಡಿಮೆ ಸಾಧ್ಯವಾಗಿದೆ. ಆಧುನಿಕತೆಯ ಕಾಲಘಟ್ಟದಲ್ಲಿ ಸ್ವಾವಲಂಬನೆ ಎಂಬುದು ಪ್ರತಿಷ್ಠೆಯಾಗಿ ರೂಪಗೊಂಡದ್ದು ಬೇಸರದ ಸಂಗತಿ.‌ ಅಂತಹ ಪ್ರತಿಷ್ಠೆಗಳು ಕುಟುಂಬ ಜೀವನ ಪದ್ದತಿಗೆ ಧಕ್ಕೆಯಾಗಬಾರದು. ಅರಿತು ಬಾಳುವುದೆ ಸುಭದ್ರ ಸಂಸಾರಕ್ಕೆ ಸಿದ್ದ ಸೂತ್ರ ಎಂದು ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿದರು. ಪ್ರಾಂಶುಪಾಲರಾದ ಡಾ.ಆರ್.ಎಂ.ಜಗದೀಶ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕರಾದ ಡಾ.ಓಂಕಾರಪ್ಪ, ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ.ಆಶಲತಾ ಉಪಸ್ಥಿತರಿದ್ದರು.

Gara

Gara

Leave a comment

error: Content is protected !!