Monday, August 3, 2026
Homeಸೂರ್ಯಗಗನI ಸಂಗೊಳ್ಳಿ ರಾಯಣ್ಣ ಕನ್ನಡ ಯುವಕರ ಸಂಘದಿಂದ I ಕನ್ನಡ ರಾಜ್ಯೋತ್ಸವ I

I ಸಂಗೊಳ್ಳಿ ರಾಯಣ್ಣ ಕನ್ನಡ ಯುವಕರ ಸಂಘದಿಂದ I ಕನ್ನಡ ರಾಜ್ಯೋತ್ಸವ I

I ಸಂಗೊಳ್ಳಿ ರಾಯಣ್ಣ ಕನ್ನಡ ಯುವಕರ ಸಂಘದಿಂದ I ಕನ್ನಡ ರಾಜ್ಯೋತ್ಸವ I

ಶಿವಮೊಗ್ಗ : ನಗರದ ಜೈಲ್ ರಸ್ತೆಯ ಸಂಗೊಳ್ಳಿ ರಾಯಣ್ಣ ಕನ್ನಡ ಯುವಕರ ಸಂಘದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ದ ಅಂಗವಾಗಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಮ್ .ಶ್ರೀಕಾಂತ್ ರವರು ಕನ್ನಡ ಧ್ವಜಾರೋಹಣ ನೆರವೇರಿಸಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು ಈ ಸಂದರ್ಭದಲ್ಲಿ ಯುವ ಮುಖಂಡರಾದ ಕೆ. ರಂಗನಾಥ್, ಸಂಗೊಳ್ಳಿ ರಾಯಣ್ಣ ಕನ್ನಡ ಅಧ್ಯಕ್ಷ ಚಂದ್ರು ಗೆಡ್ಡೆ, ಪ್ರಮುಖರಾದ ದಿನೇಶ್ ರಾವ್,ಸಿ ರವಿ , ಎಚ್ ಪಿ ಗಿರೀಶ್, ಎಸ್ ಬಸವರಾಜ್, ದಿವಾಕರ್, ನಾಗರಾಜ್ ಗೆಡ್ಡೆ, ಸಂದೀಪ್, ಮಂಜುನಾಥ್ ,ಚೇತನ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I