Saturday, August 1, 2026
Homeಸೂರ್ಯಗಗನI ಶಬರಿಮಲೆ‌ ಯಾತ್ರೆಯಿಂದ ಸಕಲ ಇಷ್ಟಾರ್ಥ ಸಿದ್ಧಿ I ಗುರುಸ್ವಾಮಿ ಪಿ.ಹರೀಶ್ ಮೊದಲಿಯಾರ್ I

I ಶಬರಿಮಲೆ‌ ಯಾತ್ರೆಯಿಂದ ಸಕಲ ಇಷ್ಟಾರ್ಥ ಸಿದ್ಧಿ I ಗುರುಸ್ವಾಮಿ ಪಿ.ಹರೀಶ್ ಮೊದಲಿಯಾರ್ I

I ಶಬರಿಮಲೆ‌ ಯಾತ್ರೆಯಿಂದ ಸಕಲ ಇಷ್ಟಾರ್ಥ ಸಿದ್ಧಿ I ಗುರುಸ್ವಾಮಿ ಪಿ.ಹರೀಶ್ ಮೊದಲಿಯಾರ್ I

ಶಿವಮೊಗ್ಗ: ಪ್ರಪಂಚದಲ್ಲಿ ಅತ್ಯಂತ ಹೆಚ್ಚು ಭಕ್ತರನ್ನು ಹೊಂದಿರುವ ಶ್ರೀ ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ಪ್ರತಿ ವರ್ಷ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಭಕ್ತರು ಶಬರಿಮಲೆ ಯಾತ್ರೆ ಸಂದರ್ಭದಲ್ಲಿ ಸ್ವಚ್ಛತೆ
ಕಾಪಾಡಿಕೊಳ್ಳುವುದರ ಜೊತೆಗೆ ಆರೋಗ್ಯದ ಬಗ್ಗೆಯೂ ಸಹ ಕಾಳಜಿ ವಹಿಸಬೇಕು ಎಂದು ಗುರುಸ್ವಾಮಿ ಪಿ.ಹರೀಶ್ ಮೊದಲಿಯಾರ್ ಹೇಳಿದರು.

38 ಬಾರಿ ಶಬರಿಮಲೆ ಯಾತ್ರೆ ಕೈಗೊಂಡು ಯಶಸ್ವಿಯಾಗಿ ಪೂರೈಸಿ 28 ಜನರ ತಂಡದೊಂದಿಗೆ ಶಬರಿಮಲೆ ಯಾತ್ರೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್  ಸಾರ್ವಜನಿಕ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಗೆ ಶುಭ ಹಾರೈಸಿ, ನಿರಂತರವಾಗಿ ಭಕ್ತರು ಯಾತ್ರೆ  ಕೈಗೊಳ್ಳಬೇಕು ಎಂದು ತಿಳಿಸಿದರು.

50ಕ್ಕೂ ಹೆಚ್ಚು ಬಾರಿ ಶಬರಿಮಲೆ ಯಾತ್ರೆ ಯಶಸ್ವಿಯಾಗಿ ಪೂರೈಸಿದ ಮಣ್ಣುನಾಡರ್,  ಬಿ ಪೂಸ್ವಾಮಿ,  ಪಿ ಹರೀಶ್ ಅವರನ್ನು  ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಸನ್ಮಾನಿಸಿದರು.

ಜಿ.ವಿಜಯಕುಮಾರ್ ಮಾತನಾಡಿ, ಶಬರಿಮಲೆ ಯಾತ್ರೆಯಿಂದ ಮನಸ್ಸಿಗೆ ಶಾಂತಿ ನೆಮ್ಮದಿ, ನಮ್ಮ ಬೇಡಿಕೆಗಳು  ಇಷ್ಟಾರ್ಥಗಳು ಸಿದ್ಧಿಯಾಗುವುದರ ಜೊತೆಗೆ ವೃತವನ್ನು ಮಾಡುವುದರಿಂದ ಸರ್ವರಿಗೂ ಒಳಿತಾಗುತ್ತದೆ. ಆಧ್ಯಾತ್ಮಿಕ ಹಾದಿಯಲ್ಲಿ ಸಾಗಲು ಈ ಯಾತ್ರೆಯೂ ಬಹಳ ಉಪಯುಕ್ತ ಎಂದರು.

ಶಬರಿಮಲೆ ಯಾತ್ರೆಯಲ್ಲಿ ಪ್ರಮುಖರಾದ  ಸೇಲ್ವರಾಜ್ ಸುರೇಶ್, ಆದರ್ಶ,  ಪಿ ಬದ್ರಿನಾಥ್,  ಮಲ್ಲಿಕಾರ್ಜುನ ಕಾನೂರ್, ಸೆಂತಿಲ್ ವೇಲನ್, ಕೆ.ಸಿ.ಸುರೇಶ, ಎಮ್. ರಾಜು, ಹೆಚ್.ಸಿ.ಶಿವಮೂರ್ತಿ, ಕೆ.ಸೆಲ್ವರಾಜ್, ಎಸ್. ಆರ್.ಆದರ್ಶ್ ಮತ್ತಿತರರು ಇದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I