Monday, 21 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I
ಸೂರ್ಯಗಗನ

I ಸಿರಿಗನ್ನಡ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ I ಕವಿಗೋಷ್ಠಿ,ಬಹುಮಾನ ವಿತರಣೆ I

I ಸಿರಿಗನ್ನಡ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ I ಕವಿಗೋಷ್ಠಿ,ಬಹುಮಾನ ವಿತರಣೆ I ಶಿವಮೊಗ್ಗ: ಜಿಲ್ಲೆಯ ಸಿರಿಗನ್ನಡ ವೇದಿಕೆ, ಸಿರಿಗನ್ನಡ ಮಹಿಳಾ ವತಿಯಿಂದ ಇತ್ತೀಚಿಗೆ ಪೊಲೀಸ್ ಚೌಕಿ ಹತ್ತಿರ ಚೇತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ನಡೆಯಿತು. ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ಸುಂದರ್…

I ಸಿರಿಗನ್ನಡ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ I ಕವಿಗೋಷ್ಠಿ,ಬಹುಮಾನ ವಿತರಣೆ I

ಶಿವಮೊಗ್ಗ: ಜಿಲ್ಲೆಯ ಸಿರಿಗನ್ನಡ ವೇದಿಕೆ, ಸಿರಿಗನ್ನಡ ಮಹಿಳಾ ವತಿಯಿಂದ ಇತ್ತೀಚಿಗೆ ಪೊಲೀಸ್ ಚೌಕಿ ಹತ್ತಿರ ಚೇತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ನಡೆಯಿತು.
ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ಸುಂದರ್ ರಾಜ್ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ಕವಯಿತ್ರಿ ಮಾನಸ ಶಿವರಾಮ ಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಹಾಗೂ ಮಹಿಳಾ ಸಿರಿಗನ್ನಡ ವೇದಿಕೆ, ಶಿವಮೊಗ್ಗ ತಾಲೂಕು ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿ ದೈವಾಧೀನರಾದ ಡಾ. ನಾಗರತ್ನಮ್ಮ ಇವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

ವೇದಿಕೆಯ ಜಿಲ್ಲಾ ಘಟಕ ಅಧ್ಯಕ್ಷರಾದ ನಂದಾ ಪ್ರೇಮಕುಮಾರ್ ನಿರಂಜನ್ ಕುಮಾರ್ ಮಾತನಾಡಿದರು.
ಪ್ರಮುಖರಾದ ಗಂಗಾಧರ್ ಪಿ ಬನ್ನಿಹಟ್ಟಿ ಪ್ರಾರ್ಥಿಸಿದರು. ವಾಗೇಶ್, ಲಕ್ಷ್ಮೀನಾರಾಯಣ, ಹು. ಮ. ಸತೀಶ, ವಕೀಲರಾದ ಡಿ.ಬಿ. ಚಂದ್ರಕುಮಾರ್, ಸರಳ ಕಿರಣ ಕುಮಾ‌ರ್, ಬಿ.ಆರ್. ಜಗನ್ನಾಥ್ ಇನ್ನಿತರರಿದ್ದರು.

ಕಾರ್ಯಕ್ರಮದಲ್ಲಿ ಆಹ್ವಾನಿತ ಕವಿಗಳಿಂದ ಕವಿಗೋಷ್ಠಿ, ಹಾಗೂ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ, ಹಾಗೂ “ಮಕ್ಕಳ ದಿನಾಚರಣೆ”ಯ ಪ್ರಯುಕ್ತ ಏರ್ಪಡಿಸಲಾಗಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆಮಾಡಲಾಯಿತು.

Gara Srinivas

Gara Srinivas

Leave a comment

error: Content is protected !!