Sunday, 20 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ I ಕಠಿಣ ಷರತ್ತು ಸಡಿಲಿಸಲು ಕೆಯುಡಬ್ಲೂೃಜೆ ಆಗ್ರಹ I

I ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ I ಕಠಿಣ ಷರತ್ತು ಸಡಿಲಿಸಲು ಕೆಯುಡಬ್ಲೂೃಜೆ ಆಗ್ರಹ I ಬೆಂಗಳೂರು: ಗ್ರಾಮೀಣ ಪತ್ರಕರ್ತರ ಬಸ್‌ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿರುವ ಕಠಿಣ ಷರತ್ತುಗಳನ್ನು ಸಡಿಲಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯಡಬ್ಲೂೃಜೆ) ಒತ್ತಾಯಿಸಿದೆ.…

I ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ I ಕಠಿಣ ಷರತ್ತು ಸಡಿಲಿಸಲು ಕೆಯುಡಬ್ಲೂೃಜೆ ಆಗ್ರಹ I

ಬೆಂಗಳೂರು: ಗ್ರಾಮೀಣ ಪತ್ರಕರ್ತರ ಬಸ್‌ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿರುವ ಕಠಿಣ ಷರತ್ತುಗಳನ್ನು ಸಡಿಲಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯಡಬ್ಲೂೃಜೆ) ಒತ್ತಾಯಿಸಿದೆ.
ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಮೊದಲ ಹಂತದಲ್ಲಿ 5,500 ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ನೀಡಬೇಕಾಗಿತ್ತು. ಆದರೆ ಈ ತನಕ ಕನಿಷ್ಠ 200 ಜನ ಪತ್ರಕರ್ತರಿಗೂ ಬಸ್‌ಪಾಸ್ ನೀಡದೆ ಇರುವುದು ಅತ್ಯಂತ ವಿಷಾದದ ಸಂಗತಿ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಬಸ್‌ಪಾಸ್‌ಗೆ ವಿಧಿಸಿರುವ ಕೆಲ ಕಠಿಣ ಷರತ್ತುಗಳನ್ನು ಸಡಿಲಿಸಬೇಕೆಂದು ಕೆಯುಡಬ್ಲ್ಯು ಜೆ ಈ ಹಿಂದೆಯೇ ಹಲವು ಬಾರಿ ಪತ್ರ ಬರೆದು ವಿನಂತಿಸಿತ್ತು. ಆದರೂ ಸರ್ಕಾರ ಈ ಬಗ್ಗೆ ಗಮನಹರಿಸಿಲ್ಲ ಎಂದು ಹೇಳಿದ್ದಾರೆ.
ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಪಡೆಯಲು ಜಿಲ್ಲಾ ಮತ್ತು ತಾಲ್ಲೂಕು .ಹಾಗೂ ಹೋಬಳಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಅರ್ಹರಾಗಿರುತ್ತಾರೆ. ಗ್ರಾಮೀಣ ಭಾಗದ ಪತ್ರಕರ್ತರಿಗೆ ಪೂರ್ಣಾವಧಿ ನೇಮಕಾತಿ ಇರುವುದಿಲ್ಲ. ಆದುದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಪತ್ರಿಕಾ ಸಂಸ್ಥೆಗಳು/ಸಂಪಾದಕರು ನೀಡುವ ದೃಢೀಕರಣ ಆಧರಿಸಿ ಬಸ್‌ಪಾಸ್ ನೀಡಬೇಕೆಂದು ಅವರು ಕೋರಿದ್ದಾರೆ.

ಮಾನ್ಯತೆ ಪಡೆದ ಜಿಲ್ಲಾ ಮಟ್ಟದ ಪತ್ರಿಕೆಗಳಿಗೆ ತಾಲ್ಲೂಕು ಮಟ್ಟದಿಂದ ವರದಿಗಾರರಾಗಿರುವ ಎಲ್ಲ ಪತ್ರಕರ್ತರಿಗೆ ಬಸ್‌ಪಾಸ್ ನೀಡಬೇಕು. ಹೋಬಳಿ ಹಂತದಲ್ಲಿಯೂ ಹಲವು ಪತ್ರಿಕೆಗಳಿಗೆ ವರದಿಗಾರರು ಇರುವುದರಿಂದ ಅವರಿಗೂ ಬಸ್‌ಪಾಸ್ ಸೌಲಭ್ಯವನ್ನು ವಿಸ್ತರಿಸಬೇಕು ಎಂದು ಸಂಘವು ಒತ್ತಾಯಿಸಿದೆ.

Gara Srinivas

Gara Srinivas

Leave a comment

error: Content is protected !!