Wednesday, 4 November 2026 — Suryagagana
02:40 PM
ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I
ಸೂರ್ಯಗಗನ

I ಇನ್ನರ್‌ವ್ಹೀಲ್ ಕ್ಲಬ್‌ಗಳಿಂದ ಜಾಗೃತಿ ವಾಕಥಾನ್ I

I ಇನ್ನರ್‌ವ್ಹೀಲ್ ಕ್ಲಬ್‌ಗಳಿಂದ ಜಾಗೃತಿ ವಾಕಥಾನ್ I ಶಿವಮೊಗ್ಗ: ಮಹಿಳೆಯರ ಮೇಲಿನ ಹಿಂಸಾಚಾರದ ವಿರುದ್ಧ ಶಿವಮೊಗ್ಗ ನಗರದ ಐದು ಇನ್ನರ್‌ವ್ಹೀಲ್ ಕ್ಲಬ್‌ಗಳಿಂದ ಸ್ಟೆಪ್ ಅಪ್ ಮತ್ತು ಸ್ಪೀಕ್ ಔಟ್ ವಿಷಯದಡಿ “ಯುನೈಟ್ ಆಂಡ್ ಆರೇಂಜ್ ದಿ ವರ್ಲ್ಡ್” ಸಾರ್ವಜನಿಕ ಜಾಗೃತಿ ರ‍್ಯಾಲಿ…

I ಇನ್ನರ್‌ವ್ಹೀಲ್ ಕ್ಲಬ್‌ಗಳಿಂದ ಜಾಗೃತಿ ವಾಕಥಾನ್ I

ಶಿವಮೊಗ್ಗ: ಮಹಿಳೆಯರ ಮೇಲಿನ ಹಿಂಸಾಚಾರದ ವಿರುದ್ಧ ಶಿವಮೊಗ್ಗ ನಗರದ ಐದು ಇನ್ನರ್‌ವ್ಹೀಲ್ ಕ್ಲಬ್‌ಗಳಿಂದ ಸ್ಟೆಪ್ ಅಪ್ ಮತ್ತು ಸ್ಪೀಕ್ ಔಟ್ ವಿಷಯದಡಿ “ಯುನೈಟ್ ಆಂಡ್ ಆರೇಂಜ್ ದಿ ವರ್ಲ್ಡ್” ಸಾರ್ವಜನಿಕ ಜಾಗೃತಿ ರ‍್ಯಾಲಿ ವಾಕಥಾನ್ ಆಯೋಜಿಸಲಾಗಿತ್ತು.

ಮಹಿಳೆಯರ ಮೇಲಿನ ಹಿಂಸಾಚಾರದ ವಿರುದ್ಧ ಧ್ವನಿ ಎತ್ತಲು, ಸಮಾಜದ ಕಲ್ಯಾಣ ಕಾಪಾಡಲು ಮತ್ತು ಮಹಿಳೆಯರು ಗೌರವಯುತ ಜೀವನ ನಡೆಸುವಂತೆ ರಕ್ಷಣೆಯನ್ನು ಖಚಿತಪಡಿಸಲು ಉಪ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಮಹಿಳೆ ಒಂಟಿಯಾಗಿ ಓಡಾಡದ ಪರಿಸ್ಥಿತಿ ಇದೆ. ದರೋಡೆ, ಆತ್ಯಾಚಾರಗಳು ಹೆಚ್ಚಾಗುತ್ತಿವೆ. ಇದಕ್ಕೆ ಪರಿಹಾರವಾಗಿ ಶಾಂತಿ ಸುವ್ಯವಸ್ಥೆ ಕಾಪಾಡಲು ಮಹಿಳೆಯರಿಗೆ ಸೂಕ್ತ ರೀತಿ ಭದ್ರತೆ ನೀಡುವಂತೆ ಮನವಿ ಮೂಲಕ ಆಗ್ರಹಿಸಲಾಯಿತು.

ವಾಕಥಾನ್ ನಗರದ ಸಹ್ಯಾದ್ರಿ ಶಾಲೆಯಿಂದ ಆರಂಭಗೊಂಡು ಜಾಗೃತಿ ಸಂದೇಶದ ಘೋಷಣೆಗಳನ್ನು ಸಾರಲಾಯಿತು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಾಕಥಾನ್ ಸಮಾರೋಪಗೊಂಡಿತು. ಮಹಿಳೆಯರ ಮೇಲಿನ ಹಿಂಸಾಚಾರ ತಡೆಗಟ್ಟುವ ಅಗತ್ಯ ಹೇಳುವ ಬೀದಿನಾಟಕವನ್ನು ಬಿಎಸ್‌ಎಸ್ ಸರ್ಜಿ ನರ್ಸಿಂಗ್ ವಿದ್ಯಾರ್ಥಿಗಳು ಪ್ರದರ್ಶಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್, ಪಿಡಿಸಿ ವಾರಿಜಾ ಜಗದೀಶ್, ಭಾರತಿ ಚಂದ್ರಶೇಖರ್, ಇನ್ನರ್‌ವ್ಹೀಲ್ ಜಿಲ್ಲಾಧ್ಯಕ್ಷೆ ಶಬರಿ ಕಡಿದಾಳ್, ಐದು ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷರಾದ ವೀಣಾ ಸುರೇಶ್, ಅನ್ನಪೂರ್ಣ ರಂಗರಾಜನ್, ಶೀಲಾ ಸುರೇಶ್, ಲತಾ ರಮೇಶ್, ಶಾರದಾ ಬಸವರಾಜ್, ಮಹಿಳಾ ಕಲ್ಯಾಣ ಅಧಿಕಾರಿ ಶಶಿರೇಖಾ, ಕಲಾವಿದೆ ಎಂ.ವಿ.ಪ್ರತಿಭಾ, ಐದು ಕ್ಲಬ್‌ಗಳ ಸದಸ್ಯರು, ಕಾಲೇಜು ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.

Gara

Gara

Leave a comment

error: Content is protected !!