Monday, August 3, 2026
Homeಸೂರ್ಯಗಗನI ಶಿಕಾರಿಪುರ ತಾಲೂಕು ಅಧ್ಯಕ್ಷರಾಗಿ ಎಂ. ನವೀನ್ ಶಿರಾಳಕೊಪ್ಪ‌ I ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಮಠದ್‌...

I ಶಿಕಾರಿಪುರ ತಾಲೂಕು ಅಧ್ಯಕ್ಷರಾಗಿ ಎಂ. ನವೀನ್ ಶಿರಾಳಕೊಪ್ಪ‌ I ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಮಠದ್‌ ಅವಿರೋಧವಾಗಿ ಆಯ್ಕೆ I

I ಶಿಕಾರಿಪುರ ತಾಲೂಕು ಅಧ್ಯಕ್ಷರಾಗಿ ಎಂ. ನವೀನ್ ಶಿರಾಳಕೊಪ್ಪ‌ I ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಮಠದ್‌ ಅವಿರೋಧವಾಗಿ ಆಯ್ಕೆ I

ಶಿವಮೊಗ್ಗ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿಕಾರಿಪುರ ತಾಲೂಕು ಅಧ್ಯಕ್ಷರಾಗಿ ಎಂ. ನವೀನ್ ಶಿರಾಳಕೊಪ್ಪ‌ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಮಠದ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಅಯ್ಕೆ ಸಭೆಯಲ್ಲಿ ಸಂಘದ ರಾಜ್ಯ ಚುನಾವಣಾಧಿಕಾರಿ ಎನ್. ರವಿಕುಮಾರ್, ಜಿಲ್ಲಾಧ್ಯಕ್ಷ ವೈದ್ಯನಾಥ್, ಶಿಕಾರಿಪುರ ಉಸ್ತುವಾರಿ ಗಾರಾ.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಆರ್.ಎಸ್.‌ಹಾಲಸ್ವಾಮಿ, ಖಜಾಂಚಿ ರೋಹಿತ್, ಉಪಾಧ್ಯಕ್ಷರಾದ ಹುಚ್ಚ್ರಾಯಪ್ಪ, ದೀಪಕ್ ಸಾಗರ್ ಹಾಗೂ ಸಂಘದ ಸದಸ್ಯರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I