Wednesday, 4 November 2026 — Suryagagana
12:03 PM
ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I
ಸೂರ್ಯಗಗನ

I ಸಮಾಜಮುಖಿ ಸೇವೆಯೇ ರೋಟರಿ ಆಶಯ I ರೋಟರಿ ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ I

I ಸಮಾಜಮುಖಿ ಸೇವೆಯೇ ರೋಟರಿ ಆಶಯ I ರೋಟರಿ ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ I ಶಿವಮೊಗ್ಗ: ರೋಟರಿ ಸಂಸ್ಥೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಸಮಾಜಮುಖಿ ಚಟುವಟಿಕೆಗಳನ್ನು ನಡೆಸುವ ಜತೆಯಲ್ಲಿ ಸೇವಾ ಕಾರ್ಯಗಳನ್ನು ನಡೆಸುತ್ತಿದೆ. ಸೇವೆಯೊಂದಿಗೆ ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಪ್ರೋತ್ಸಾಹಿಸುತ್ತದೆ ಎಂದು ರೋಟರಿ…

I ಸಮಾಜಮುಖಿ ಸೇವೆಯೇ ರೋಟರಿ ಆಶಯ I ರೋಟರಿ ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ I

ಶಿವಮೊಗ್ಗ: ರೋಟರಿ ಸಂಸ್ಥೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಸಮಾಜಮುಖಿ ಚಟುವಟಿಕೆಗಳನ್ನು ನಡೆಸುವ ಜತೆಯಲ್ಲಿ ಸೇವಾ ಕಾರ್ಯಗಳನ್ನು ನಡೆಸುತ್ತಿದೆ. ಸೇವೆಯೊಂದಿಗೆ ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಪ್ರೋತ್ಸಾಹಿಸುತ್ತದೆ ಎಂದು ರೋಟರಿ ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ ಹೇಳಿದರು.

ಶಿವಮೊಗ್ಗ ನಗರದಲ್ಲಿ ರೋಟರಿ ಜಿಲ್ಲೆ 3182ರ ಆಶ್ರಯದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ಅವರ ಆತಿಥ್ಯದಲ್ಲಿ ಪಿಇಎಸ್ ಕಾಲೇಜು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮಲೆನಾಡು ಕ್ರೀಡೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ರೋಟರಿ ಎಂದರೆ ಕೇವಲ ಸಭೆ ಅಥವಾ ಯೋಜನೆಗಳು ಅಲ್ಲ. ಶಿಸ್ತಿನ ಜೀವನ, ಸೇವಾಭಾವ ಮತ್ತು ಆರೋಗ್ಯದ ಬಗ್ಗೆ ಅರಿವು ಮೂಡಿಸುವ ವಿಶೇಷ ಸಂಸ್ಥೆ. ನಾಲ್ಕು ಜಿಲ್ಲೆಗಳ 87 ಕ್ಲಬ್‌ಗಳ ಸದಸ್ಯರು ಒಂದೇ ವೇದಿಕೆಯಲ್ಲಿ ಸೇರಿ ಕ್ರೀಡೋತ್ಸವ ಯಶಸ್ವಿಗೊಳಿಸಿರುವುದು ರೋಟರಿ ಬಂಧುತ್ವದ ಜೀವಂತ ಸಾಕ್ಷಿ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಮಾತನಾಡಿ, ಕ್ರೀಡೆಯನ್ನು ಕೇವಲ ಪದಕ, ಬಹುಮಾನ ಅಥವಾ ಸ್ಪರ್ಧೆ ಮಿತಿಗೆ ಸೀಮಿತಗೊಳಿಸದೆ, ಆರೋಗ್ಯಕರ ಜೀವನಶೈಲಿಯ ಅವಿಭಾಜ್ಯ ಅಂಗವಾಗಿ ನೋಡಬೇಕು. ನಿಯಮಿತ ವ್ಯಾಯಾಮ, ಕ್ರೀಡಾಸಕ್ತಿ ಮತ್ತು ಶಿಸ್ತು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಅವಶ್ಯ. ಈ ಮೌಲ್ಯಗಳನ್ನು ರೋಟರಿ ಕ್ರೀಡೆಗಳ ಮೂಲಕ ಜನರಿಗೆ ತಲುಪಿಸುತ್ತಿರುವುದು ಶ್ಲಾಘನೀಯ ಎಂದರು.

ಜಿಲ್ಲಾ ಕ್ರೀಡಾ ಸಮಿತಿಯ ಚೇರ್ಮನ್ ರವಿ ಕೋಟೋಜಿ ಮಾತನಾಡಿ, ಸೇವೆ ಮತ್ತು ಆರೋಗ್ಯ ಒಂದೇ ನಾಣ್ಯದ ಎರಡು ಮುಖಗಳು. ಆರೋಗ್ಯವಿಲ್ಲದೆ ಸೇವೆಯೂ ಸಂಪೂರ್ಣವಾಗುವುದಿಲ್ಲ ಎಂದು ಹೇಳಿದರು. ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ ಪೃಥ್ವಿ ಕೆ.ರಾಯ್ ಅವರನ್ನು ಸನ್ಮಾನಿಸಲಾಯಿತು.

ಇವೆಂಟ್ ಚೇರ್ಮನ್ ಸಿ.ಎನ್.ಮಲ್ಲೇಶ್, ಜಿಲ್ಲಾ ಮಾಜಿ ಗವರ್ನರ್ ರಾಜಾರಮ್ ಭಟ್, ನಿಯೋಜಿತ ಜಿಲ್ಲಾ ಗವರ್ನರ್ ವಂಸತ್ ಹೋಬಳಿದಾರ್, ಜಿಲ್ಲಾ ಕಾರ್ಯದರ್ಶಿ ಪ್ರದೀಪ್ ಜಿ.ಎಸ್., ವಲಯ 10ರ ಸಹಾಯಕ ಗವರ್ನರ್ ಕೆ.ಪಿ.ಶೆಟ್ಟಿ, ಲಕ್ಷ್ಮಣ್ ಗೌಡ, ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ಅಧ್ಯಕ್ಷ ಕೆ.ಎಸ್.ವಿಶ್ವನಾಥ ನಾಯಕ, ಇವೆಂಟ್ ಸೆಕ್ರೆಟರಿ ಬಸವರಾಜ, ಎಂ.ಆರ್.ನಿತಿನ್ ಯಾದವ್, ಮಾಜಿ ಸಹಾಯಕ ಗವರ್ನರ್ ಎಂ.ಪಿ.ಆನಂದ್ ಮೂರ್ತಿ, ರೋಟರಿ ಜಿಲ್ಲಾ ಸೆಕ್ರೆಟರಿ (ಅಡ್ಮಿನ್) ಜಲೇಂದ್ರ ಡಿ.ಎಂ., ಜಿಲ್ಲಾ ಮಾಜಿ ಗವರ್ನರ್‌ಗಳು, ಮಾಜಿ ಸಹಾಯಕ ಗವರ್ನರ್‌ಗಳು, ಜಿಲ್ಲಾ ಹಾಗೂ ಕ್ಲಬ್ ಮಟ್ಟದ ನಾಯಕರು ಉಪಸ್ಥಿತರಿದ್ದರು.

Gara

Gara

Leave a comment

error: Content is protected !!