Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಪೈಶಾಚಿಕ ಕೃತ್ಯ ಖಂಡಿಸಿ ಪ್ರತಿಭಟನೆ I ಹಿಂದೂ ಸಂಘಟನೆಗಳಿಂದ ಮನವಿ I

I ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಪೈಶಾಚಿಕ ಕೃತ್ಯ ಖಂಡಿಸಿ ಪ್ರತಿಭಟನೆ I ಹಿಂದೂ ಸಂಘಟನೆಗಳಿಂದ ಮನವಿ I ಶಿವಮೊಗ್ಗ :ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಿರಂತರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮಕ್ಕೆ ಒತ್ತಾಯಿಸಿ ಈ ದಿನ ಬಾಂಗ್ಲಾದೇಶದ ವ್ಯವಹಾರಗಳ ಮೇಲೆ ನಿಬಂಧ…

I ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಪೈಶಾಚಿಕ ಕೃತ್ಯ ಖಂಡಿಸಿ ಪ್ರತಿಭಟನೆ I ಹಿಂದೂ ಸಂಘಟನೆಗಳಿಂದ ಮನವಿ I

ಶಿವಮೊಗ್ಗ :ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಿರಂತರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮಕ್ಕೆ ಒತ್ತಾಯಿಸಿ ಈ ದಿನ ಬಾಂಗ್ಲಾದೇಶದ ವ್ಯವಹಾರಗಳ ಮೇಲೆ ನಿಬಂಧ ಹಾಗೂ ಮತಾಂಧ ಗುಂಪುಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ.ಹಿಂದೂ ಜನಜಾಗೃತಿ ವೇದಿಕೆ. ಹಾಗೂ ವಿಶ್ವ ಹಿಂದೂ ಪರಿಷತ್ ಇನ್ನೂ ಮುಂತಾದ ಸಂಘಟನೆಗಳ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಪ್ರಮುಖರೊಂದಿಗೆ ಮನವಿ ಸಲ್ಲಿಸಲಾಯಿತು .

ಈ ಸಂದರ್ಭದಲ್ಲಿ ಪ್ರಮುಖರಾದ ಪ್ರಫುಲ್ಲ ಚಂದ್ರ ಹೆಚ್. ಯೋಗೇಶ್ ಬಾಬಣ್ಣ.ಪರಿಸರ ರಮೇಶ್.ವಿಶ್ವನಾಥ್ ರಾಜೇಶ್ ಗೌಡ. ಮುಕುಂದಣ್ಣ. ಸುರೇಶ್. ವಕೀಲರಾದ ರೇಖೇಶ್ ಮಾನೆ ಸೇರಿದಂತೆ ವಕೀಲರ ತಂಡದೊಂದಿಗೆ ಇನ್ನೂ ಹಲವಾರು ಪ್ರಮುಖ ಮಹಿಳಾ ಸಂಘಟನೆಯ ಸದಸ್ಯರು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರು..

Gara Srinivas

Gara Srinivas

Leave a comment

error: Content is protected !!