Saturday, August 1, 2026
Homeಸೂರ್ಯಗಗನI ಕರವೇ ಜನಮನ ಸಂಘಟನೆಯಿಂದ I ರಸ ಋಷಿ ಕುವೆಂಪುರವರ ಜನ್ಮ ದಿನಾಚರಣೆ I

I ಕರವೇ ಜನಮನ ಸಂಘಟನೆಯಿಂದ I ರಸ ಋಷಿ ಕುವೆಂಪುರವರ ಜನ್ಮ ದಿನಾಚರಣೆ I

I ಕರವೇ ಜನಮನ ಸಂಘಟನೆಯಿಂದ I ರಸ ಋಷಿ ಕುವೆಂಪುರವರ ಜನ್ಮ ದಿನಾಚರಣೆ I

ಶಿವಮೊಗ್ಗ : ಜನಮನ ಕನ್ನಡ ರಕ್ಷಣಾ ವೇದಿಕೆ ರಾಜ್ಯ ಸಂಘಟನೆ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ವನ್ನು ಶಿವಮೊಗ್ಗ ನಗರದ ಶಿವಪ್ಪ ನಾಯಕನ ಪ್ರತಿಮೆಯ ಮುಂದೆ ಸಂಭ್ರಮದಿಂದ ಆಚರಿಸಲಾಯಿತು,

ಈ ಕಾರ್ಯಕ್ರಮದಲ್ಲಿ ಜನಮನ ಕರವೇ ರಾಜ್ಯ ಸಂಘಟನೆಯ ರಾಜ್ಯಾಧ್ಯಕ್ಷರಾದ ಜನಾರ್ದನ ಸಾಲಿಯನ್, ಕಜಾಂಚಿ ಸಿದ್ದಣ್ಣ, ಪ್ರಧಾನ ಕಾರ್ಯದರ್ಶಿ ಎನ್, ಮಾಲತೇಶ್, ಪತ್ರಕರ್ತರು ಹಾಗೂ ಸಾಹಿತಿಗಳಾದ ಗಾರಾ, ಶ್ರೀನಿವಾಸ್, ಅನಿಲ್, ಪದಾಧಿಕಾರಿಗಳಾದ ಕಿರಣ್, ರಾಮಣ್ಣ ರಾಗಿಗುಡ್ಡ, ರಾಮು, ಪಾರ್ತಿಬನ್, ಮುರುಗನ್, ಪ್ರದೀಪ್, ಗಣೇಶ್, ಪ್ರೇಮ್, ವೀಣಾ, ಹೆಚ್, ಸುಮಾ ಕೆ, ಎಸ್, ಸುಜಾತ, ಪುಷ್ಪ ಒಡೆಯರ್, ಶೋಭಾ, ಪುಷ್ಪ, ಇನ್ನು ಮುಂತಾದವರು ಭಾಗವಹಿಸಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I