Saturday, August 1, 2026
Homeಸೂರ್ಯಗಗನ I ಕರವೇ ಸ್ವಾಭಿಮಾನಿ ಬಣದಿಂದ I ನೂತನ ಎಸ್ಪಿಯವರಿಗೆ ಶುಭ ಕೋರಿಕೆ I

 I ಕರವೇ ಸ್ವಾಭಿಮಾನಿ ಬಣದಿಂದ I ನೂತನ ಎಸ್ಪಿಯವರಿಗೆ ಶುಭ ಕೋರಿಕೆ I

 I ಕರವೇ ಸ್ವಾಭಿಮಾನಿ ಬಣದಿಂದ I ನೂತನ ಎಸ್ಪಿಯವರಿಗೆ ಶುಭ ಕೋರಿಕೆ I

ಶಿವಮೊಗ್ಗ : ನೂತನ ಜಿಲ್ಲಾ ರಕ್ಷಣಾಧಿಕಾರಿಗಳಾದ ನಿಖಿಲ್ ಸರ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಶುಭಾಶಯ ಕೋರಲಾಯಿತು, ಹಾಗೂ ಶಿವಮೊಗ್ಗ ಜಿಲ್ಲೆ ಸೊರಬ. ನಗರ ಹಾಗೂ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಬಹಿಷ್ಕಾರ ಪದ್ಧತಿಯ ವಿಚಾರವಾಗಿ ಮಾಹಿತಿಯನ್ನು ತಿಳಿಸಲಾಯಿತು

ಈ ಹಳ್ಳಿಗಳಲ್ಲಿ ಪ್ರತ್ಯೇಕ ಸಾಮಾಜಿಕ ವ್ಯವಸ್ಥೆ ಇದೆ ಎಂದು ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಎಚ್ಎಸ್ ರಕ್ಷಣಾಧಿಕಾರಿಗಳಿಗೆ ತಿಳಿಸಿದರು ಈ ಹಂತದಲ್ಲಿ ಬಹಿಷ್ಕಾರ ಪದ್ಧತಿಯ ವಿರೋದಿಸಿ ಮನವಿಯನ್ನು ಸಲ್ಲಿಸುವ ಸಲ್ಲಿಸಲಾಯಿತು

ಸೂಕ್ತವಾಗಿ ಸ್ಪಂದಿಸಿದ ಜಿಲ್ಲಾ ರಕ್ಷಣಾಧಿಕಾರಿಗಳು ಹಂತ ಹಂತವಾಗಿ ಸರಿಪಡಿಸುವ ಭರವಸೆ ನೀಡಿದರು ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಜಿಲ್ಲಾ ಉಪಾಧ್ಯಕ್ಷರಾದ ವಿಜಯಕುಮಾರ್ ಜಿಲ್ಲಾ ಖಜಾನ್ಸಿ ಗಣೇಶ್ ಜಿಲ್ಲಾ ಸಹ ಸಂಘಟನಾ ಕಾರ್ಯದರ್ಶಿ ನೂರಲ್ಲಾ ಜಿಲ್ಲಾ ಯುವ ಘಟಕ ಸದನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಮಾಧ್ಯಮ ಸಲಹೆಗಾರ ಅನಿಲ್ ಕುಮಾರ್ ಪದಾಧಿಕಾರಿಗಳಾದ ಸತೀಶ್ ಆನ್ಸರ್ ಮುಂತಾದ ಕಾರ್ಯಕರ್ತರು ಹಾಜರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I