Sunday, August 2, 2026
HomeಸಿನಿಮಾI ಚಲನಚಿತ್ರ ಪೋಷಕ ಕಲಾವಿದರ ಸಂಘಕ್ಕೆ I ಒಕ್ಕೂಟದ ಗೌರವ ಸದಸ್ಯತ್ವ I

I ಚಲನಚಿತ್ರ ಪೋಷಕ ಕಲಾವಿದರ ಸಂಘಕ್ಕೆ I ಒಕ್ಕೂಟದ ಗೌರವ ಸದಸ್ಯತ್ವ I

I ಚಲನಚಿತ್ರ ಪೋಷಕ ಕಲಾವಿದರ ಸಂಘಕ್ಕೆ I ಒಕ್ಕೂಟದ ಗೌರವ ಸದಸ್ಯತ್ವ I
ಬೆಂಗಳೂರು, : ಕರ್ನಾಟಕ ಚಲನಚಿತ್ರ ಕಾರ್ಮಿಕರ, ಕಲಾವಿದರ ಹಾಗೂ ತಂತ್ರಜ್ಞರ ಒಕ್ಕೂಟದ ಆವರಣದಲ್ಲಿ ಇಂದು ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ಸರ್ವ ಸದಸ್ಯರ ಸಭೆ ನಡೆಯಿತು. ಸಭೆಗೆ ಒಕ್ಕೂಟದ ಅಧ್ಯಕ್ಷರಾದ ಸೋಮಶೇಖರ್ ಅಧ್ಯಕ್ಷತೆ ವಹಿಸಿದ್ದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸೋಮಶೇಖರ್ ಅವರು, ಪದ್ಮಿನಿ ನಂದ ಅವರ ನೇತೃತ್ವದ ಚಲನಚಿತ್ರ ಪೋಷಕ ಕಲಾವಿದರ ಸಂಘದ ಸದಸ್ಯರಿಗೆ ಒಕ್ಕೂಟದ ಗೌರವ ಸದಸ್ಯತ್ವ ನೀಡುವ ವಿಷಯವನ್ನು ಒಕ್ಕೂಟದ ಸಭೆಯಲ್ಲಿ ಅಂಗೀಕರಿಸಲಾಗಿದೆ ಎಂದು ಪ್ರಕಟಿಸಿದರು. ಇದರೊಂದಿಗೆ ಪೋಷಕ ಕಲಾವಿದರ ಸಂಘಕ್ಕೆ ಅಧಿಕೃತ ಮಾನ್ಯತೆ ದೊರೆತಿದೆ ಎಂದರು.ಪೋಷಕ ಕಲಾವಿದರ ಸಂಘದ ಅಧ್ಯಕ್ಷೆ ಪದ್ಮಿನಿ ನಂದ, ಕಾರ್ಯದರ್ಶಿ ಮೂಗ್ ಸುರೇಶ್ ಹಾಗೂ ಪದಾಧಿಕಾರಿಗಳ ದೀರ್ಘಕಾಲದ ಹೋರಾಟದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಸಭೆಯಲ್ಲಿ ಪೋಷಕ ಕಲಾವಿದರ ಸಂಘದ ಗೌರವಧ್ಯಕ್ಷ ರವಿಶಂಕರ್, ಹಿರಿಯ ಕಲಾವಿದರಾದ ಮಾಲತಿ ಸುಧೀರ್, ರಥಸಪ್ತಮಿ ಅರವಿಂದ್, ಮೈಸೂರ್ ರಮಾನಂದ, ಮಿತ್ರ, ಅಪೂರ್ವ, ಕವಿತಾ ಶೆಟ್ಟಿ, ಉಮಾ ಹೆಬ್ಬಾರ್, ಪ್ರೀತಿ ಸೇರಿದಂತೆ ಅನೇಕ ಪೋಷಕ ಕಲಾವಿದರು ಉಪಸ್ಥಿತರಿದ್ದರು.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I