Wednesday, 4 November 2026 — Suryagagana
09:14 AM
ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I
ಸೂರ್ಯಗಗನ

I ಶ್ರೀ ಮಾರಿಕಾಂಬಾ ದೇವಿಯ ಭವ್ಯ ಜಾತ್ರಾ ಮಹೋತ್ಸವ I “ಶ್ರೀ ಮಾರಿಕಾಂಬ ಕಪ್ – 2026” I ಪೋಸ್ಟರ್ ಬಿಡುಗಡೆ I

I ಶ್ರೀ ಮಾರಿಕಾಂಬಾ ದೇವಿಯ ಭವ್ಯ ಜಾತ್ರಾ ಮಹೋತ್ಸವ I “ಶ್ರೀ ಮಾರಿಕಾಂಬ ಕಪ್ – 2026” I ಪೋಸ್ಟರ್ ಬಿಡುಗಡೆ I ಶಿವಮೊಗ್ಗ : ನಗರ ದೇವತೆ ಶ್ರೀ ಮಾರಿಕಾಂಬಾ ದೇವಿಯ ಭವ್ಯ ಜಾತ್ರಾ ಮಹೋತ್ಸವದ ಅಂಗವಾಗಿ, ಕೋಟೆ ಶ್ರೀ…
I ಶ್ರೀ ಮಾರಿಕಾಂಬಾ ದೇವಿಯ ಭವ್ಯ ಜಾತ್ರಾ ಮಹೋತ್ಸವ I “ಶ್ರೀ ಮಾರಿಕಾಂಬ ಕಪ್ – 2026” I ಪೋಸ್ಟರ್ ಬಿಡುಗಡೆ I
ಶಿವಮೊಗ್ಗ : ನಗರ ದೇವತೆ ಶ್ರೀ ಮಾರಿಕಾಂಬಾ ದೇವಿಯ ಭವ್ಯ ಜಾತ್ರಾ ಮಹೋತ್ಸವದ ಅಂಗವಾಗಿ, ಕೋಟೆ ಶ್ರೀ ಮಾರಿಕಾಂಬಾ ಗೆಳೆಯರ ಬಳಗದ ವತಿಯಿಂದ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ “ಶ್ರೀ ಮಾರಿಕಾಂಬಾ ಕಪ್ – 2026” ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯ ಪೋಸ್ಟರ್ ಅನ್ನು ಇಂದು ದೇವಸ್ಥಾನದ ಆವರಣದಲ್ಲಿ ಶಾಸಕರಾದ ಚೆನ್ನಬಸಪ್ಪನವರಿಂದ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ತಾಯಿ ಮಾರಿಕಾಂಬೆಯ ದರ್ಶನ ಪಡೆದು, ಜಾತ್ರಾ ಮಹೋತ್ಸವ ಹಾಗೂ ಕ್ರೀಡಾಕೂಟವು ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದು ಪ್ರಾರ್ಥಿಸಲಾಯಿತು. ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯದ ಭಾಗವಾದ ಜಾತ್ರಾ ಮಹೋತ್ಸವಗಳ ಜೊತೆಗೆ ಯುವಶಕ್ತಿಯನ್ನು ಸಂಘಟಿಸುವ ಇಂತಹ ಕ್ರೀಡಾಕೂಟಗಳು ನಡೆಯುತ್ತಿರುವುದು ಶ್ಲಾಘನೀಯ ಎಂದಿದ್ದಾರೆ

ಕ್ರೀಡಾ ಸ್ಫೂರ್ತಿಯ ಮೂಲಕ ಯುವಜನತೆಯನ್ನು ಒಗ್ಗೂಡಿಸುತ್ತಿರುವ ಗೆಳೆಯರ ಬಳಗದ ಎಲ್ಲಾ ಸದಸ್ಯರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು. ಶಿವಮೊಗ್ಗದ ಸಮಸ್ತ ಕ್ರೀಡಾಭಿಮಾನಿಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಈ ಮೂಲಕ ಕೋರಿದರು ಈ ಸಂದರ್ಭದಲ್ಲಿ ಶ್ರೀ ಕೋಟೆ ಮಾರಿಕಾಂಬ ದೇವಳದ ಸಮಿತಿಯ ಅಧ್ಯಕ್ಷರಾದ ಎಸ್‌.ಕೆ ಮರಿಯಪ್ಪನವರು ಹಾಗೂ ಸಮಿತಿಯವರು ಉಪಸ್ಥಿತರಿದ್ದರು.

Gara

Gara

Leave a comment

error: Content is protected !!