I ರಾಷ್ಟ್ರಪತಿಗಳ ಪದಕಕ್ಕೆ ಭಾಜನರಾದ ಶಕುಂತಲಾ I ಜಿಲ್ಲಾ ಪೊಲೀಸ್ ವತಿಯಿಂದ ಶ್ಲಾಘನೆ I
I ರಾಷ್ಟ್ರಪತಿಗಳ ಪದಕಕ್ಕೆ ಭಾಜನರಾದ ಶಕುಂತಲಾ I ಜಿಲ್ಲಾ ಪೊಲೀಸ್ ವತಿಯಿಂದ ಶ್ಲಾಘನೆ I
ಶಿವಮೊಗ್ಗ : ಪೊಲೀಸ್ ಅಧಿಕಾರಿಗಳು ತಮ್ಮ ಸೇವಾ ಅವಧಿಯಲ್ಲಿ ಸಲ್ಲಿಸಿದ ಅತ್ಯುತ್ತಮ ಶ್ಲಾಘನೀಯ ಸೇವೆಗಾಗಿ, 2026ನೇ ಸಾಲಿನ ಗಣರಾಜ್ಯೋತ್ಸವದ ಅಂಗವಾಗಿ ನೀಡಲಾಗುವ ರಾಷ್ಟ್ರಪತಿಗಳ ಪದಕಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಚೇರಿಯ ಟ್ರಯಲ್ ಮಾನಿಟರಿಂಗ್ ಸೆಲ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಕುಂತಲಾ, ಪೊಲೀಸ್ ಉಪ ನಿರೀಕ್ಷಕರು ಭಾಜನರಾಗಿದ್ದು, ಇವರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಪ್ರಶಂಶಿಸಿ ಅಭಿನಂದಿಸಲಾಗಿರುತ್ತದೆ
