Wednesday, August 5, 2026
Homeಸೂರ್ಯಗಗನ I ಕರವೇ ಜನಮನದಿಂದ ಪದಾಧಿಕಾರಿಗಳ I ಪ್ರಮಾಣವಚನ ಸಮಾರಂಭ I

 I ಕರವೇ ಜನಮನದಿಂದ ಪದಾಧಿಕಾರಿಗಳ I ಪ್ರಮಾಣವಚನ ಸಮಾರಂಭ I

 I ಕರವೇ ಜನಮನದಿಂದ ಪದಾಧಿಕಾರಿಗಳ I ಪ್ರಮಾಣವಚನ ಸಮಾರಂಭ I

ಶಿವಮೊಗ್ಗ :,ಕನ್ನಡ ರಕ್ಷಣಾ ವೇದಿಕೆ, ಜನ ಮನ, ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ ವಚನ ಸಮಾರಂಭವು ಶಿವಮೊಗ್ಗದ ಸರ್ಕ್ಯೂಟ್ ಹೌಸ್, ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಜರುಗಿತು.

ಈ ಕಾರ್ಯಕ್ರಮದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಕೆ ಜನಾರ್ಧನ ಸಾಲಿಯಾನ್ ರವರು ಭಾಗವಹಿಸಿ, ಪ್ರಮಾಣ ವಚನ ಭೋದಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಎನ್ ಮಾಲತೇಶ್, ಸಹ ಕಾರ್ಯದರ್ಶಿಯಾಗಿ ಪಿ ಪಾರ್ಥಿಬನ್, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಕೆ ಕಿರಣ್ ಕುಮಾರ್, ರಾಜ್ಯ ಉಪಾಧ್ಯಕ್ಷರಾಗಿ ವೀಣಾ ಹೆಚ್ ಮತ್ತು ಕುಸುಮಾ ಕೆ ಎಸ್ ರವರು ರಾಜ್ಯ ಖಜಾಂಚಿಯಾಗಿ ಸಿದ್ದಣ್ಣಯ್ಯ, ನಿರ್ದೇಶಕರು ಗಳಾದ, ಎಸ್ ಆರ್ ಅಶೋಕ್, ಹಾಗು ಸಂಗೇಶ್ವರ, ಇವರುಗಳು ಅಧಿಕಾರದ ಪ್ರಮಾಣ ವಚನ ಸ್ವೀಕರಿಸಿದರು.

ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲಾಯಿತು, ಮುರುಗನ್, ಪ್ರತಾಪ್, ರಂಜಿತ್ ಗಾಯಕ್ವಾಡ್, ರಾಮು ವಿ,ಮತ್ತಿತರರು ಭಾಗವಹಿಸಿದ್ದರು.ಕಾರ್ಯಕ್ರಮದ ಕೊನೆಯಲ್ಲಿ ಸಂಘಟನೆಗೆ ಅವಿರತ ಶ್ರಮಿಸಿದ ವೀಣಾ ಹೆಚ್ ರವರನ್ನು ಸನ್ಮಾನಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಶಿವಮೊಗ್ಗ ವಕೀಲರ ಸಂಘದ ಚುನಾವಣೆಯಲ್ಲಿ ಗೀತಾ ಮಾನೆ ಅವರ ಸದ್ದು I  I ನಗರ ಬಿಜೆಪಿಯಿಂದ ತುಂಗಾ ನದಿಗೆ ಭಕ್ತಿಪೂರ್ವಕ ಬಾಗಿನ ಅರ್ಪಣೆ I ಜಿಲ್ಲೆಯ ಸಮೃದ್ಧಿಗಾಗಿ ಶಾಸಕ ಎಸ್.ಎನ್. ಚನ್ನಬಸಪ್ಪ ... I ಕೆಇಎ ಸ್ಪಷ್ಟನೆ I ಒಎಂಆರ್ ಹಾಗೂ ಪ್ರಶ್ನೆಪತ್ರಿಕೆ ಕ್ರಮಸಂಖ್ಯೆ ಒಂದೇ ಇರುವುದು ಕಡ್ಡಾಯವಲ್ಲ I ಸುಳ್ಳುಸುದ್ದಿ ನಂಬದಂ... I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ...