Wednesday, 4 November 2026 — Suryagagana
07:24 AM
ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I
ಸೂರ್ಯಗಗನ

I 40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ I ರಾಜ್ಯಪಾಲರಿಗೆ ಕೆಯುಡಬ್ಲ್ಯೂಜೆ ಆಹ್ವಾನ I

I 40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ I ರಾಜ್ಯಪಾಲರಿಗೆ ಕೆಯುಡಬ್ಲ್ಯೂಜೆ ಆಹ್ವಾನ I ಬೆಂಗಳೂರು :  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಈ ಬಾರಿ ಬೀದರನಲ್ಲಿ ಮಾರ್ಚ್ ಅಂತ್ಯದಲ್ಲಿ ಆಯೋಜಿಸಲಾಗುತ್ತಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
I 40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ I ರಾಜ್ಯಪಾಲರಿಗೆ ಕೆಯುಡಬ್ಲ್ಯೂಜೆ ಆಹ್ವಾನ I
ಬೆಂಗಳೂರು :  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಈ ಬಾರಿ ಬೀದರನಲ್ಲಿ ಮಾರ್ಚ್ ಅಂತ್ಯದಲ್ಲಿ ಆಯೋಜಿಸಲಾಗುತ್ತಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದ ಕೆಯುಡಬ್ಲ್ಯೂಜೆ ನಿಯೋಗವು ಲೋಕಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಆಹ್ವಾನಿಸಿತು.
ಸಂಘದ ಮನವಿಗೆ ಪ್ರತಿಕ್ರಿಯಿಸಿದ ರಾಜ್ಯಪಾಲರು, ಸಮ್ಮೇಳನದಲ್ಲಿ ಭಾಗವಹಿಸಲು ಆಸಕ್ತನಾಗಿದ್ದೇನೆ ಎಂದರು. ರಾಜ್ಯಸಂಘದ ಇತಿಹಾಸವನ್ನು ಕೇಳಿಕೊಂಡ ಅವರು ಡಿವಿಜಿ ಸಂಸ್ಥಾಪಿಸಿದ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ದೇಣಿಗೆ ನೀಡಿದ ಸಂಘಕ್ಕೆ ತೊಂಬತ್ತೈದು ವಸಂತ ತುಂಬುತ್ತಿರುವ ಬಗ್ಗೆ ಮೆಚ್ಚುಗೆ ಮತ್ತು ಅಭಿಮಾನ ವ್ಯಕ್ತಪಡಿಸಿದರು.
ಇದೇ ಸಂಧರ್ಭದಲ್ಲಿ ಅವರಿಗೆ ಕೆಯುಡಬ್ಲ್ಯೂಜೆ ನೆನಪಿನ ಸಂಚಿಕೆ, ಕೋವಿಡ್ ಕಥೆಗಳು ಮತ್ತು ಅಮೃತ ಬೀಜ ಪುಸ್ತಕವನ್ನು ನೀಡಲಾಯಿತು. ಕೆಯುಡಬ್ಲ್ಯೂಜೆ ಲೋಗೋ ಜೊತೆಗೆ ಅವರದೇ ಭಾವಚಿತ್ರವಿರುವ ಕಾಫಿ ಕಪ್ ಮತ್ತು ಕೆಯುಡಬ್ಲ್ಯೂಜೆ ಕ್ಯಾಲೆಂಡರ್ ನೀಡಲಾಯಿತು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಎಚ್.ಬಿ.ಮದನಗೌಡ, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಖಜಾಂಚಿ ವಾಸುದೇವ ಹೊಳ್ಳ ಅವರುಗಳು ನಿಯೋಗದಲ್ಲಿದ್ದರು.
Gara

Gara

Leave a comment

error: Content is protected !!