Thursday, 5 November 2026 — Suryagagana
11:06 AM
ಸೂರ್ಯಗಗನ I ಕೊಡಗಿನಲ್ಲಿ ನಡೆದ ರಾಜ್ಯ ಮಟ್ಟದ ಕೆಯುಡಬ್ಲ್ಯೂಜೆ ಕ್ರಿಕೆಟ್ ಟೂರ್ನಿಯಲ್ಲಿ I ಕೊಡಗು-ಮಂಡ್ಯ ತಂಡಗಳು ಜಂಟಿ ಚಾಂಪಿಯನ್ I ಸೂರ್ಯಗಗನ I ಶೋಷಿತ ಸಮುದಾಯದ ಮೇಲಿನ ವಂಚನೆ I ನೇರನೇಮಕಾತಿಯಲ್ಲಿನ ಭ್ರಷ್ಟಾಚಾರ ಖಂಡಿಸಿ I ಕರ್ನಾಟಕ ಮಾದರ ಮಹಾಸಭಾದಿಂದ ಬೇಟಿ, ಮನವಿ ಸಲ್ಲಿಕೆ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ I ಕೊಡಗಿನಲ್ಲಿ ನಡೆದ ರಾಜ್ಯ ಮಟ್ಟದ ಕೆಯುಡಬ್ಲ್ಯೂಜೆ ಕ್ರಿಕೆಟ್ ಟೂರ್ನಿಯಲ್ಲಿ I ಕೊಡಗು-ಮಂಡ್ಯ ತಂಡಗಳು ಜಂಟಿ ಚಾಂಪಿಯನ್ I ಸೂರ್ಯಗಗನ I ಶೋಷಿತ ಸಮುದಾಯದ ಮೇಲಿನ ವಂಚನೆ I ನೇರನೇಮಕಾತಿಯಲ್ಲಿನ ಭ್ರಷ್ಟಾಚಾರ ಖಂಡಿಸಿ I ಕರ್ನಾಟಕ ಮಾದರ ಮಹಾಸಭಾದಿಂದ ಬೇಟಿ, ಮನವಿ ಸಲ್ಲಿಕೆ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I
ಸೂರ್ಯಗಗನ

I ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯತೆ ಇದೆ I ಸಿಪಿಐ ದೇವರಾಜ್ I

 I ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯತೆ ಇದೆ I ಸಿಪಿಐ ದೇವರಾಜ್ I ಶಿವಮೊಗ್ಗ : ಜಿಲ್ಲಾ ಪೊಲೀಸ್ ವತಿಯಿಂದ ಆಚರಿಸಲಾಗುತ್ತಿರುವ ಆರಕ್ಷಕ ದಿನಾಚರಣೆಯ ಅಂಗವಾಗಿ,   ಶಿವಮೊಗ್ಗ ನಗರದ ಬಾಪೂಜಿ ನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಚಾರ…
 I ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯತೆ ಇದೆ I ಸಿಪಿಐ ದೇವರಾಜ್ I
ಶಿವಮೊಗ್ಗ : ಜಿಲ್ಲಾ ಪೊಲೀಸ್ ವತಿಯಿಂದ ಆಚರಿಸಲಾಗುತ್ತಿರುವ ಆರಕ್ಷಕ ದಿನಾಚರಣೆಯ ಅಂಗವಾಗಿ,   ಶಿವಮೊಗ್ಗ ನಗರದ ಬಾಪೂಜಿ ನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಚಾರ ವೃತ್ತದ ಸಿಪಿಐ   ದೇವರಾಜ್ ರವರು ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯತೆ ಕುರಿತು ಹಾಗೂ ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರುಗಳು, ಪೂರ್ವ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಶ್ರೀ ಅಕ್ಬರ್ ಮುಲ್ಲಾ ಹಾಗೂ ಪೊಲೀಸ್ ಸಿಬ್ಬಂದಿಯವರು ಉಪಸ್ಥಿತರಿದ್ದರು.
Gara

Gara

Leave a comment

error: Content is protected !!