Sunday, August 2, 2026
Homeಸೂರ್ಯಗಗನI ಶ್ರುತಿ ಪ್ರಮೋದ್ ರವರಿಗೆ I ಪ್ರಶಸ್ತಿ ಪ್ರಧಾನ I

I ಶ್ರುತಿ ಪ್ರಮೋದ್ ರವರಿಗೆ I ಪ್ರಶಸ್ತಿ ಪ್ರಧಾನ I

I ಶ್ರುತಿ ಪ್ರಮೋದ್ ರವರಿಗೆ I ಪ್ರಶಸ್ತಿ ಪ್ರಧಾನ I

ಶಿವಮೊಗ್ಗ : ಶ್ರುತಿ ಪ್ರಮೋದ್ ರವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಪ್ರಧಾನ ಮಾರ್ಚ್ ೧ ರಂದು ದಾವಣಗೆರೆಯಲ್ಲಿ ಬೆಳಕು ಸಂಸ್ಥೆ ಹಾಗೂ ತನುಶ್ರೀ ಸಂಸ್ಥೆಯ ಸಂಯುಕ್ತ ಆಶ್ರಯದ ಕುವೆಂಪು ಕನ್ನಡ ಭವನದಲ್ಲಿ ನಡೆದಿರುವ ರಾಷ್ಟ್ರಮಟ್ಟದ ಕಲಾ ಸಮ್ಮೇಳನದ ಅಂಗವಾಗಿ ಶಿವಮೊಗ್ಗ ಮೂಲದ ಜಿಲ್ಲಾ ಅಧ್ಯಕ್ಷರಾದ ಮಲೆನಾಡು ಕನ್ನಡ ಪಡೆ ಹಾಗೂ ಸಮಾಜ ಸೇವಕರಾಗಿರುವಂತಹ ಶೃತಿ ಪ್ರಮೋದ್ ಅವರಿಗೆ ಸಮಾಜ ಸೇವೆ ಕ್ಷೇತ್ರದಲ್ಲಿ ಸಲ್ಲಿಸಿರುವ ಮಹತ್ವದ ಕೊಡುಗೆಯನ್ನು ಪರಿಗಣಿಸಿ “ರಾಷ್ಟ್ರಮಟ್ಟದ ಕಾಯಕ ರತ್ನ ಪ್ರಶಸ್ತಿ” ಪ್ರಧಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರಮುಖರು ಹಾಗೂ ಗಣ್ಯರು ಭಾಗವಹಿಸಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I