Monday, August 3, 2026
Homeಸೂರ್ಯಗಗನI ಶ್ರೀ ದುರ್ಗಮ್ಮ ಮತ್ತು ಶ್ರೀ ಮರಿಯಮ್ಮ ದೇವಿ ರಥೋತ್ಸವ I

I ಶ್ರೀ ದುರ್ಗಮ್ಮ ಮತ್ತು ಶ್ರೀ ಮರಿಯಮ್ಮ ದೇವಿ ರಥೋತ್ಸವ I

I ಶ್ರೀ ದುರ್ಗಮ್ಮ ಮತ್ತು ಶ್ರೀ ಮರಿಯಮ್ಮ ದೇವಿ ರಥೋತ್ಸವ I

ಶಿವಮೊಗ್ಗ : ದುರ್ಗಿಗುಡಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ನಡೆಸುವ ಶ್ರೀ ದುರ್ಗಮ್ಮ ಮತ್ತು ಶ್ರೀ ಮರಿಯಮ್ಮ ದೇವಿ ರಥೋತ್ಸವವು ಇಂದು ವಿಜೃಂಭಣೆಯಿಂದ ನಡೆಯಿತು.
ಮಾರ್ಚ್ ೪ರ ಬುಧವಾರ ಬೆಳಗ್ಗೆ ಓಕಳಿ ಕಾರ್ಯಕ್ರಮ ಇರುತ್ತದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಅಧ್ಯಕ್ಷರು ಮತ್ತು ಪದಾಧಿಕಾರಿಗಳು ವಿನಂತಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I