Friday, 18 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I
ಸೂರ್ಯಗಗನ

 I ನಗರದ ಜನರ ಹಿತರಕ್ಷಣೆಯೇ ನಮ್ಮ ಪ್ರಮುಖ ಆದ್ಯತೆ I ಶಾಸಕ ಚೆನ್ನಬಸಪ್ಪ I

 I ನಗರದ ಜನರ ಹಿತರಕ್ಷಣೆಯೇ ನಮ್ಮ ಪ್ರಮುಖ ಆದ್ಯತೆ I ಶಾಸಕ ಚೆನ್ನಬಸಪ್ಪ I ಶಿವಮೊಗ್ಗ :  ವಿಧಾನಸಭೆ ಅಧಿವೇಶನದಲ್ಲಿ ಕೊಳಚೆ ಪ್ರದೇಶಗಳ ಹಾಗೂ ಆಶ್ರಯ ಮನೆಗಳಿಗೆ ಸಂಬಂಧಿಸಿದಂತೆ ಸರ್ಕಾರದ ಗಮನ ಸೆಳೆದಿದ್ದೆ. ಅದರ ಮುಂದುವರಿದ ಭಾಗವಾಗಿ, ಮಾನ್ಯ ಸಭಾಧ್ಯಕ್ಷರ ಸೂಚನೆಯಂತೆ…
 I ನಗರದ ಜನರ ಹಿತರಕ್ಷಣೆಯೇ ನಮ್ಮ ಪ್ರಮುಖ ಆದ್ಯತೆ I ಶಾಸಕ ಚೆನ್ನಬಸಪ್ಪ I
ಶಿವಮೊಗ್ಗ :  ವಿಧಾನಸಭೆ ಅಧಿವೇಶನದಲ್ಲಿ ಕೊಳಚೆ ಪ್ರದೇಶಗಳ ಹಾಗೂ ಆಶ್ರಯ ಮನೆಗಳಿಗೆ ಸಂಬಂಧಿಸಿದಂತೆ ಸರ್ಕಾರದ ಗಮನ ಸೆಳೆದಿದ್ದೆ. ಅದರ ಮುಂದುವರಿದ ಭಾಗವಾಗಿ, ಮಾನ್ಯ ಸಭಾಧ್ಯಕ್ಷರ ಸೂಚನೆಯಂತೆ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ವಸತಿ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾದ  ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಶಾಸಕರಾದ ಚೆನ್ಮಬಸಪ್ಪನವರು ಸಭೆ ನಡೆಸಿದರು,
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಖಾರಾಬು ಕಟ್ಟೆ, ಕೆರೆ ಹಾಗೂ ವಿವಿಧ ಸರ್ಕಾರಿ ಜಮೀನುಗಳಲ್ಲಿನ 6 ಘೋಷಿತ ಕೊಳಚೆ ಪ್ರದೇಶಗಳಲ್ಲಿ ದಶಕಗಳಿಂದ ನೆಲೆಸಿರುವ ಬಡ ಕುಟುಂಬಗಳಿಗೆ ಕಾನೂನುಬದ್ಧ ಭದ್ರತೆ ಒದಗಿಸುವುದು ಈ ಸಭೆಯ ಮುಖ್ಯ ಉದ್ದೇಶವಾಗಿತ್ತು. ಜಮೀನು ವರ್ಗಾವಣೆ ಪ್ರಕ್ರಿಯೆಯಲ್ಲಿರುವ ತಾಂತ್ರಿಕ ಅಡೆತಡೆಗಳನ್ನು ನಿವಾರಿಸಿ, ಅರ್ಹ ನಿವಾಸಿಗಳಿಗೆ ತಕ್ಷಣವೇ ಹಕ್ಕುಪತ್ರ ವಿತರಿಸುವ ಕುರಿತು ಹಾಗೂ ಆಶ್ರಯ ಯೋಜನೆಯಡಿ ಮನೆಗಳ ನಿರ್ಮಾಣವನ್ನು ತ್ವರಿತಗೊಳಿಸುವ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು.
ಸಭೆಯಲ್ಲಿದ್ದ ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಲಿಕಟ್ಟಿ ಅವರು ಜಮೀನು ಲಭ್ಯತೆ ಮತ್ತು ಜಿಲ್ಲಾಡಳಿತದ ಮುಂದಿರುವ ಕಾನೂನು ಪ್ರಕ್ರಿಯೆಗಳ ಬಗ್ಗೆ ಸಚಿವರಿಗೆ ವಿಸ್ತೃತ ಮಾಹಿತಿ ನೀಡಿದರು. ವಸತಿ ಇಲಾಖೆಯ ರಾಜ್ಯ ಮಟ್ಟದ ಅಧಿಕಾರಿಗಳು ಹಾಗೂ ಕೊಳಗೇರಿ ಮಂಡಳಿಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಲಾಯಿತು. ಬಡವರ ಸ್ವಂತ ಮನೆಯ ಕನಸನ್ನು ನನಸು ಮಾಡುವವರೆಗೂ ನಮ್ಮ ಈ ಹೋರಾಟ ಮತ್ತು ಪ್ರಯತ್ನ ನಿರಂತರವಾಗಿರಲಿದೆ ಎಂದು ವಿವರಿಸಿದರು
Gara Srinivas

Gara Srinivas

Leave a comment

error: Content is protected !!