Friday, 18 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಜೆಡಿಎಸ್ ಮಹಿಳಾ ಜಿಲ್ಲಾಧ್ಯಕ್ಷೆಗೆ I ರಾಷ್ಟ್ರೀಯ ವೀರ ವನಿತೆ ಪ್ರಶಸ್ತಿ I

I ಜೆಡಿಎಸ್ ಮಹಿಳಾ ಜಿಲ್ಲಾಧ್ಯಕ್ಷೆಗೆ I ರಾಷ್ಟ್ರೀಯ ವೀರ ವನಿತೆ ಪ್ರಶಸ್ತಿ I ಶಿವಮೊಗ್ಗ: ಧಾರವಾಡ ಪ್ರತಿಫಲ ಫೌಂಡೇಶನ್ ಹಾಗೂ ಸತ್ವ ಫೌಂಡೇಶನ್ ಕರ್ನಾಟಕ ಮತ್ತು ಚಿರಾಯು ಕನ್ನಡ ವಾಹಿನಿ ವತಿಯಿಂದ ಈಚೆಗೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ರಾಷ್ಟ್ರ…
I ಜೆಡಿಎಸ್ ಮಹಿಳಾ ಜಿಲ್ಲಾಧ್ಯಕ್ಷೆಗೆ I ರಾಷ್ಟ್ರೀಯ ವೀರ ವನಿತೆ ಪ್ರಶಸ್ತಿ I
ಶಿವಮೊಗ್ಗ: ಧಾರವಾಡ ಪ್ರತಿಫಲ ಫೌಂಡೇಶನ್ ಹಾಗೂ ಸತ್ವ ಫೌಂಡೇಶನ್ ಕರ್ನಾಟಕ ಮತ್ತು ಚಿರಾಯು ಕನ್ನಡ ವಾಹಿನಿ ವತಿಯಿಂದ ಈಚೆಗೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ರಾಷ್ಟ್ರ ಮಟ್ಟದ ಪ್ರಶಸ್ತಿ ಪುರಸ್ಕಾರ ಸಮಾರಂಭದಲ್ಲಿ ಜೆಡಿಎಸ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಗೀತಾ ಸತೀಶ್ ಅವರಿಗೆ ‘ರಾಷ್ಟ್ರೀಯ ವೀರ ವನಿತೆ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
         ಪ್ರದ್ಮಶ್ರೀ ಪುರಸ್ಕೃತರಾದ ಡಾ. ಎಸ್.ಜಿ. ಸುಶೀಲಮ್ಮ ಅವರು ಈ ಪ್ರಶಸ್ತಿ ನೀಡಿ ಗೌರವಿಸಿದರು.
ಸಾಮಾಜಿಕ ಕ್ಷೇತ್ರದ ಸಾಧನೆಗೆ ಈ ಪ್ರಶಸ್ತಿ ನೀಡಲಾಗಿದೆ ಎಂದು  ಗೀತಾ ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gara Srinivas

Gara Srinivas

Leave a comment

error: Content is protected !!