Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಹಣದಾಸೆಗೆ ನಕಲಿ ದಾಖಲೆ ಸೃಷ್ಟಿಸುತ್ತಿದ್ದವರ ವಿರುದ್ದ ಕಾನೂನು ಕ್ರಮ I ಸಾರ್ವಜನಿಕರು ಎಚ್ಚರಿಕೆಯಿಂದಿರಲು‌ ಮನವಿ I ಡಿಸಿ I

I ಹಣದಾಸೆಗೆ ನಕಲಿ ದಾಖಲೆ ಸೃಷ್ಟಿಸುತ್ತಿದ್ದವರ ವಿರುದ್ದ ಕಾನೂನು ಕ್ರಮ I ಸಾರ್ವಜನಿಕರು ಎಚ್ಚರಿಕೆಯಿಂದಿರಲು‌ ಮನವಿ I ಡಿಸಿ I ಶಿವಮೊಗ್ಗ,  : ಹಣದಾಸೆಗಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ಮಾಡಿ, ಖಾಸಗಿ‌ ವ್ಯಕ್ತಿಗಳಿಗೆ ಜಮೀನು ಮಂಜೂರು ಮಾಡಲು ಪ್ರಯತ್ನಿಸುತ್ತಿದ್ದ ಸಾಗರ ತಹಶೀಲ್ದಾರ್…

I ಹಣದಾಸೆಗೆ ನಕಲಿ ದಾಖಲೆ ಸೃಷ್ಟಿಸುತ್ತಿದ್ದವರ ವಿರುದ್ದ ಕಾನೂನು ಕ್ರಮ I ಸಾರ್ವಜನಿಕರು ಎಚ್ಚರಿಕೆಯಿಂದಿರಲು‌ ಮನವಿ I ಡಿಸಿ I

ಶಿವಮೊಗ್ಗ,  : ಹಣದಾಸೆಗಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ಮಾಡಿ, ಖಾಸಗಿ‌ ವ್ಯಕ್ತಿಗಳಿಗೆ ಜಮೀನು ಮಂಜೂರು ಮಾಡಲು ಪ್ರಯತ್ನಿಸುತ್ತಿದ್ದ ಸಾಗರ ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳ ವಿರುದ್ದ ಈಗಾಗಲೇ ಎಫ್ ಐ ಆರ್ ದಾಖಲಿಸಿ, ವಿಚಾರಣೆ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಇಂತಹ ವಿಚಾರಗಳಿಂದ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಸಾಗರ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳು ಜಮೀನು ಮಂಜೂರು ಮಾಡಿಸುವುದಾಗಿ ಖಾಸಗಿ‌ ವ್ಯಕ್ತಿಗಳಿಂದ ಹಣ ಪಡೆದು ಸರ್ಕಾರಿ ದಾಖಲೆಗಳನ್ನು ನಕಲಿ ಮಾಡುತ್ತಿದ್ದ ಜಾಲವೊಂದನ್ನು ಸಾಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರು ಬಯಲಿಗೆಳೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ಆರು ಜನ ಆರೋಪಿಗಳ ವಿರುದ್ದ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ವಿಚಾರಣೆ ಆರಂಭಿಸಲಾಗಿದೆ.
ಮಾರ್ಚ್ 18ರ ಬುಧವಾರ ಮಧ್ಯಾಹ್ನ ತಹಶೀಲ್ದಾರ್ ಕಚೇರಿಯ ದಾಖಲೆ ಕೊಠಡಿಯ ಮೇಲ್ವಿಚಾರಕರು ಹಳೆಯ ಮಂಜೂರಾತಿ ಪತ್ರಗಳನ್ನು ತಿದ್ದುಪಡಿ ಮಾಡುತ್ತಿರುವುದನ್ನು ತಹಶೀಲ್ದಾರ್ ಅವರು ಖುದ್ದಾಗಿ ಗಮನಿಸಿದ್ದಾರೆ. ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಲು ನಕಲಿ ದಾಖಲೆ ಸೃಷ್ಟಿಸುವ ಕೆಲಸ ಇಲ್ಲಿ ನಡೆಯುತ್ತಿತ್ತು.

ಸಾಗರ ತಹಶಿಲ್ದಾರ್ ಕಚೇರಿಯಲ್ಲಿ ಈ ಕಾರ್ಯವೆಸಗುತ್ತಿದ್ದವರ ವಿರುದ್ದ ಸೂಕ್ತ ಕಾನೂನು ಕ್ರಮ‌ ಕೈಗೊಳ್ಳಲಾಗುತ್ತಿದ್ದು , ಹೀಗೆ ಯಾವುದೇ ಸರ್ಕಾರಿ ದಾಖಲೆಗಳನ್ನು ನಕಲು ಮಾಡಿ, ಜಮೀನು ಮಂಜೂರು ಮಾಡಲು ಬರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಅವರು ಮನವಿ‌ ಮಾಡಿದ್ದಾರೆ.

Gara Srinivas

Gara Srinivas

Leave a comment

error: Content is protected !!