Friday, 18 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I Uncategorized Een vergelijking van virtuele spelopties systematisch bekeken Uncategorized Algemene uitleg over gebruikelijke speloverzichten ter voorbereiding Uncategorized Algemene uitleg over beschikbare spelformaten helder beschreven Uncategorized Casino categories: examples and explanations for players Uncategorized Zo vergelijkt je online accountfuncties aandachtig Uncategorized Hoe u verschillende spelcategorieën duidelijk kunt onderscheiden ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I Uncategorized Een vergelijking van virtuele spelopties systematisch bekeken Uncategorized Algemene uitleg over gebruikelijke speloverzichten ter voorbereiding Uncategorized Algemene uitleg over beschikbare spelformaten helder beschreven Uncategorized Casino categories: examples and explanations for players Uncategorized Zo vergelijkt je online accountfuncties aandachtig Uncategorized Hoe u verschillende spelcategorieën duidelijk kunt onderscheiden
ಸೂರ್ಯಗಗನ

I ಸಿಂಹಧಾಮದಲ್ಲಿ ನೀರಾನೆ ದಾಳಿ I ಡಾ.ಸಮೀಕ್ಷಾ ರೆಡ್ಡಿ ಸಾವು I

I ಸಿಂಹಧಾಮದಲ್ಲಿ ನೀರಾನೆ ದಾಳಿ I ಡಾ.ಸಮೀಕ್ಷಾ ರೆಡ್ಡಿ ಸಾವು I ಶಿವಮೊಗ್ಗ,  : ಶಿವಮೊಗ್ಗದ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ಗರ್ಭಿಣಿ ನೀರಾನೆಯನ್ನು ಪರೀಕ್ಷಿಸಲು ತೆರಳಿದ್ದ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿಯವರ ಮೇಲೆ ನೀರಾನೆ ಆಕಸ್ಮಿಕವಾಗಿ ದಾಳಿ ನಡೆಸಿದ್ದು, ಶಿವಮೊಗ್ಗದ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ…

I ಸಿಂಹಧಾಮದಲ್ಲಿ ನೀರಾನೆ ದಾಳಿ I ಡಾ.ಸಮೀಕ್ಷಾ ರೆಡ್ಡಿ ಸಾವು I

ಶಿವಮೊಗ್ಗ,  : ಶಿವಮೊಗ್ಗದ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ಗರ್ಭಿಣಿ ನೀರಾನೆಯನ್ನು ಪರೀಕ್ಷಿಸಲು ತೆರಳಿದ್ದ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿಯವರ ಮೇಲೆ ನೀರಾನೆ ಆಕಸ್ಮಿಕವಾಗಿ ದಾಳಿ ನಡೆಸಿದ್ದು, ಶಿವಮೊಗ್ಗದ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತçಚಿಕಿತ್ಸೆಗೆ ಒಳಗಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮಾ.20 ರ ಬೆಳಿಗ್ಗೆ 6.30 ಕ್ಕೆ ಮೃತಪಟ್ಟಿರುತ್ತಾರೆ.

ಡಾ.ಸಮೀಕ್ಷಾ ರೆಡ್ಡಿ, 27 ವರ್ಷ, ಬೆಂಗಳೂರು ಇವರು ಪಶು ವೈದ್ಯಾಧಿಕಾರಿಯಾಗಿ ಆಯ್ಕೆಯಾಗಿ ಮೃಗಾಲಯದ ಪಶುವೈದ್ಯರಿಂದ ತರಬೇತಿ ಪಡೆಯುತ್ತಿದ್ದರು. ಅವರು ಮಾ.19 ರಂದು ರಾತ್ರಿ 10.30 ಕ್ಕೆ ಮೃಗಾಲಯದ ಆಸ್ಪತ್ರೆಗೆ ತೆರಳಿ ಸನ್ ಕೊನ್ಯೂರ್ ಪಕ್ಷಿಗೆ ಫಾಲೊ ಅಪ್ ಚಿಕಿತ್ಸೆ ನೀಡಿದ್ದರು. ನಂತರ ರಾತ್ರಿ 11.45 ಕ್ಕೆ ಥರ್ಮಲ್ ಕ್ಯಾಮೆರಾ ಬಳಸಿ ಗರ್ಭಿಣಿ ನೀರು ಕುದರೆಯ(ಹಿಪ್ಪೊಪೊಟಮಸ್) ತಾಪಮಾನ ಪರೀಕ್ಷಿಸುವ ವೇಳೆ ನೀರಾನೆ ದಾಳಿ ನಡೆಸಿತ್ತು ಎಂದು ಹುಲಿ-ಸಿಂಹಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಘೂ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

Gara Srinivas

Gara Srinivas

Leave a comment

error: Content is protected !!